ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಸಂಧ್ಯಾಸೇವಕರಿಗೆ ಎಚ್ಚರಿಕೆ }[PS]*ಯಾತ್ರಾಗೀತೆ. *[PE][QS]ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, [QE][QS]ಬನ್ನಿರಿ, ಯೆಹೋವನನ್ನು ಕೊಂಡಾಡಿರಿ. [QE]
2. [QS]ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, [QE][QS]ಯೆಹೋವನನ್ನು ಕೊಂಡಾಡಿರಿ. [QE]
3. [QS]ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, [QE][QS]ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 134 / 150
ಸಂಧ್ಯಾಸೇವಕರಿಗೆ ಎಚ್ಚರಿಕೆ 3 ಯಾತ್ರಾಗೀತೆ. ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ. 2 ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, ಯೆಹೋವನನ್ನು ಕೊಂಡಾಡಿರಿ. 3 ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನು, ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 134 / 150
×

Alert

×

Kannada Letters Keypad References