3. ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ,
“ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ” ಎಂದು ಹೇಳುತ್ತಿದ್ದರು. |
5. ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ
* ಅಥವಾ ನಾನು ಕಿನ್ನರಿಯನ್ನು ಇನ್ನೆಂದಿಗೂ ನನ್ನ ಬಲಗೈಯಿಂದ ಬಾರಿಸಲು ಆಗುವುದಿಲ್ಲ. ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ. |
6. ಯೆರೂಸಲೇಮೇ, ನಾನು ನಿನ್ನನ್ನು ನೆನಪು ಮಾಡಿಕೊಳ್ಳದಿದ್ದರೆ,
ಎಲ್ಲಾದಕ್ಕಿಂತ ಹೆಚ್ಚಾಗಿ ನಾನು ನಿನ್ನಲ್ಲಿ ಆನಂದಿಸದಿದ್ದರೆ, † ಅಥವಾ ನಾನು ಇನ್ನೆಂದಿಗೂ ಹಾಡಲು ಆಗುವುದಿಲ್ಲ. ನನ್ನ ನಾಲಿಗೆಯು ಸೇದಿಹೋಗಲಿ. |
7. ಯೆಹೋವನೇ, ಎದೋಮ್ಯರ ಹಾನಿಗಾಗಿ,
ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ. |