ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; [QBR] ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು. [QBR]
2. ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; [QBR] ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. [QBR] [* ಅಥವಾ ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ನಾಮಕ್ಕಿಂತಲೂ ಮಿಗಿಲಾಗಿ ಘನಪಡಿಸಿದ್ದೀ. ] ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ. [QBR]
3. ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; [QBR] ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ. [QBR]
4. ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ [QBR] ನಿನ್ನನ್ನು ಸ್ತುತಿಸುವರು. [QBR]
5. ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; [QBR] ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ. [QBR]
6. ಯೆಹೋವನು ಮಹೋನ್ನತನು; [QBR] ಆದರೂ ದೀನರನ್ನು ಲಕ್ಷಿಸುತ್ತಾನೆ; [QBR] ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ. [QBR]
7. ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, [QBR] [† ಅಥವಾ ನನ್ನನ್ನು ಕಾಪಾಡುವಿ.] ನನ್ನನ್ನು ಚೈತನ್ಯಗೊಳ್ಳಿಸುವಿ, [QBR] ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ, [QBR] ನಿನ್ನ ಬಲಗೈ ನನ್ನನ್ನು ರಕ್ಷಿಸುವುದು. [QBR]
8. ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. [QBR] ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, [QBR] ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 138 / 150
ಕೀರ್ತನೆಗಳು 138:40
1 ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು. 2 ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. * ಅಥವಾ ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ನಾಮಕ್ಕಿಂತಲೂ ಮಿಗಿಲಾಗಿ ಘನಪಡಿಸಿದ್ದೀ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ. 3 ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ. 4 ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು. 5 ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ. 6 ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ. 7 ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, ಅಥವಾ ನನ್ನನ್ನು ಕಾಪಾಡುವಿ. ನನ್ನನ್ನು ಚೈತನ್ಯಗೊಳ್ಳಿಸುವಿ, ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ, ನಿನ್ನ ಬಲಗೈ ನನ್ನನ್ನು ರಕ್ಷಿಸುವುದು. 8 ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 138 / 150
Common Bible Languages
West Indian Languages
×

Alert

×

kannada Letters Keypad References