ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ರಕ್ಷಣಾ ಕರ್ತನ ಸ್ತುತಿ }[PS]*ದಾವೀದನ ಕೀರ್ತನೆ. [BR]ಕೀರ್ತ 102:13-23 *[PE][QS]ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; [QE][QS]ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು. [QE]
2. [QS]ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; [QE][QS]ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. [QE][QS][* ಅಥವಾ ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ನಾಮಕ್ಕಿಂತಲೂ ಮಿಗಿಲಾಗಿ ಘನಪಡಿಸಿದ್ದೀ. ]ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ. [QE]
3. [QS]ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; [QE][QS]ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ. [QE]
4. [QS]ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ [QE][QS]ನಿನ್ನನ್ನು ಸ್ತುತಿಸುವರು. [QE]
5. [QS]ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; [QE][QS]ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ. [QE]
6. [QS]ಯೆಹೋವನು ಮಹೋನ್ನತನು; [QE][QS]ಆದರೂ ದೀನರನ್ನು ಲಕ್ಷಿಸುತ್ತಾನೆ; [QE][QS]ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ. [QE]
7. [QS]ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, [QE][QS][† ಅಥವಾ ನನ್ನನ್ನು ಕಾಪಾಡುವಿ. ]ನನ್ನನ್ನು ಚೈತನ್ಯಗೊಳ್ಳಿಸುವಿ, [QE][QS]ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ, [QE][QS]ನಿನ್ನ ಬಲಗೈ ನನ್ನನ್ನು ರಕ್ಷಿಸುವುದು. [QE]
8. [QS]ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. [QE][QS]ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, [QE][QS]ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 138 / 150
ರಕ್ಷಣಾ ಕರ್ತನ ಸ್ತುತಿ 3 *ದಾವೀದನ ಕೀರ್ತನೆ.
ಕೀರ್ತ 102:13-23 *
ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು. 2 ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. * ಅಥವಾ ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ನಾಮಕ್ಕಿಂತಲೂ ಮಿಗಿಲಾಗಿ ಘನಪಡಿಸಿದ್ದೀ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ. 3 ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ. 4 ಯೆಹೋವನೇ, ಭೂರಾಜರೆಲ್ಲರು ನೀನು ನುಡಿದ ನುಡಿಗಳನ್ನು ಕೇಳಿ ನಿನ್ನನ್ನು ಸ್ತುತಿಸುವರು. 5 ಅವರು ಯೆಹೋವನ ಮಾರ್ಗಗಳನ್ನು ಹಾಡಿಹರಸುವರು; ಯೆಹೋವನ ಪ್ರಭಾವವು ದೊಡ್ಡದಾಗಿದೆಯಲ್ಲಾ. 6 ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ. 7 ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, ಅಥವಾ ನನ್ನನ್ನು ಕಾಪಾಡುವಿ. ನನ್ನನ್ನು ಚೈತನ್ಯಗೊಳ್ಳಿಸುವಿ, ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ, ನಿನ್ನ ಬಲಗೈ ನನ್ನನ್ನು ರಕ್ಷಿಸುವುದು. 8 ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 138 / 150
×

Alert

×

Kannada Letters Keypad References