4. ಯೆಹೋವನೇ, ದುಷ್ಟರ ಕೈಗೆ ಸಿಕ್ಕದಂತೆ ನನ್ನನ್ನು ಕಾಪಾಡು,
ಬಲಾತ್ಕಾರಿಗಳಿಂದ ತಪ್ಪಿಸಿ ರಕ್ಷಿಸು. ಅವರು ನನ್ನ ಕಾಲುಗಳನ್ನು ಎಡವಿಸಿಬಿಡಬೇಕೆಂದು ಯೋಚಿಸಿದ್ದಾರೆ. |
5. ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ
ಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ, ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ, ನನಗಾಗಿ ಬಲೆಬೀಸಿಟ್ಟಿದ್ದಾರೆ. ಸೆಲಾ |
7. ಕರ್ತನೇ, ಯೆಹೋವನೇ, ನನ್ನ ಆಶ್ರಯದುರ್ಗವೇ,
* ಅಥವಾ ಯುದ್ಧಸಮಯದಲ್ಲಿ ನೀನು ನನ್ನನ್ನು ಕಾಪಾಡಿದ್ದೀ. ಯುದ್ಧ ಸಮಯದಲ್ಲಿ ನೀನೇ ನನ್ನ ಶಿರಸ್ತ್ರಾಣ, |
8. ಯೆಹೋವನೇ, ದುಷ್ಟರು ತಮ್ಮನ್ನು ಹೆಚ್ಚಿಸಿಕೊಳ್ಳದಂತೆ,
ಅವರ ಆಶೆಗಳನ್ನು ನೆರವೇರಿಸಬೇಡ, ಅವರ ಕುಯುಕ್ತಿಯನ್ನು ಸಾಗಗೊಡಿಸಬೇಡ” ಎಂದು ಹೇಳುತ್ತೇನೆ. ಸೆಲಾ |
10. ಅವರ ಮೇಲೆ ಕೆಂಡಗಳು ಸುರಿಯಲಿ,
ಅವರು ಅಗ್ನಿಕುಂಡದೊಳಕ್ಕೂ, ಆಳವಾದ ತಗ್ಗಿನೊಳಕ್ಕೂ ದೊಬ್ಬಲ್ಪಟ್ಟು ತಿರುಗಿ ಏಳದಿರಲಿ. |