ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; [QBR] ನನ್ನ ಬಿನ್ನಹಕ್ಕೆ ಕಿವಿಗೊಡು; [QBR] ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು. [QBR]
2. ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; [QBR] ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ. [QBR]
3. ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; [QBR] ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. [QBR] ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; [QBR] ಬಹು ಕಾಲದಿಂದ ಸತ್ತವರಂತಿದ್ದೇನೆ. [QBR]
4. ನನ್ನ ಆತ್ಮವು ಕುಂದಿಹೋಗಿದೆ; [QBR] ನನ್ನ ಮನಸ್ಸು ಬೆರಗಾಗಿದೆ. [QBR]
5. ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ; [QBR] ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; [QBR] ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ; [QBR]
6. ಕೈಚಾಚಿ ಬೇಡುತ್ತೇನೆ; [QBR] ಒಣನೆಲವು ನೀರಿಗಾಗಿ ಹೇಗೋ, [QBR] ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ
7. ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; [QBR] ನನ್ನ ಆತ್ಮವು ಕುಂದಿಹೋಗಿದೆ. [QBR] ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು. [QBR]
8. ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; [QBR] ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. [QBR] ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; [QBR] ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ. [QBR]
9. ಯೆಹೋವನೇ, ನಿನ್ನನ್ನೇ ಮೊರೆಹೊಕ್ಕಿದ್ದೇನೆ; [QBR] ಶತ್ರುಗಳಿಂದ ನನ್ನನ್ನು ಬಿಡಿಸು. [QBR]
10. ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, [QBR] ನನ್ನ ದೇವರು ನೀನಲ್ಲವೋ? [QBR] ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ. [QBR]
11. ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು; [QBR] ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು. [QBR]
12. ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. [QBR] ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; [QBR] ನಾನು ನಿನ್ನ ಸೇವಕನಲ್ಲವೇ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 143 / 150
ಕೀರ್ತನೆಗಳು 143:169
1 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು. 2 ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ. 3 ವೈರಿಯು ನನ್ನ ಪ್ರಾಣವನ್ನು ಹಿಂಸಿಸಿದ್ದಾನೆ; ಜೀವವನ್ನು ನೆಲಕ್ಕೆ ಹಾಕಿ ಜಜ್ಜಿದ್ದಾನೆ. ಕಾರ್ಗತ್ತಲೆಯಲ್ಲಿ ನನ್ನನ್ನು ಹಾಕಿದ್ದಾನೆ; ಬಹು ಕಾಲದಿಂದ ಸತ್ತವರಂತಿದ್ದೇನೆ. 4 ನನ್ನ ಆತ್ಮವು ಕುಂದಿಹೋಗಿದೆ; ನನ್ನ ಮನಸ್ಸು ಬೆರಗಾಗಿದೆ. 5 ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ; ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ; 6 ಕೈಚಾಚಿ ಬೇಡುತ್ತೇನೆ; ಒಣನೆಲವು ನೀರಿಗಾಗಿ ಹೇಗೋ, ಹಾಗೆಯೇ ನನ್ನ ಆತ್ಮವು ನಿನಗಾಗಿ ತವಕಪಡುತ್ತದೆ. ಸೆಲಾ 7 ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು. 8 ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ. 9 ಯೆಹೋವನೇ, ನಿನ್ನನ್ನೇ ಮೊರೆಹೊಕ್ಕಿದ್ದೇನೆ; ಶತ್ರುಗಳಿಂದ ನನ್ನನ್ನು ಬಿಡಿಸು. 10 ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ. 11 ಯೆಹೋವನೇ, ನಿನ್ನ ಹೆಸರಿನ ನಿಮಿತ್ತ ನನ್ನನ್ನು ಉಜ್ಜೀವಿಸಮಾಡು; ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು. 12 ನನಗೆ ಕೃಪೆತೋರಿಸಿ ನನ್ನ ವೈರಿಗಳನ್ನು ಖಂಡಿಸಿಬಿಡು. ನನ್ನ ಪ್ರಾಣಕಂಟಕರನ್ನೆಲ್ಲಾ ಕಡಿದುಹಾಕು; ನಾನು ನಿನ್ನ ಸೇವಕನಲ್ಲವೇ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 143 / 150
Common Bible Languages
West Indian Languages
×

Alert

×

kannada Letters Keypad References