ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಯೆಹೋವನ ಸನ್ನಿಧಿಗೆ ಬರಲು ಯೋಗ್ಯರಾದವರು }[PS]*ದಾವೀದನ ಕೀರ್ತನೆ. *[PE][QS]ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? [QE][QS]ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು? [QE]
2. [QS]ಅವನು ಸಜ್ಜನನೂ, ನೀತಿವಂತನೂ, [QE][QS]ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು. [QE]
3. [QS]ಅವನು ಚಾಡಿಯನ್ನು ಹೇಳದವನೂ, [QE][QS]ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, [QE][QS]ಯಾರನ್ನೂ ನಿಂದಿಸದವನೂ ಆಗಿರಬೇಕು. [QE]
4. [QS]ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, [QE][QS]ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, [QE][QS]ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು. [QE]
5. [QS]ಅವನು ಸಾಲಕ್ಕೆ ಬಡ್ಡಿ ಕೇಳದವನೂ, [QE][QS]ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. [QE][QS]ಇಂಥವನು ಎಂದಿಗೂ ಕದಲುವುದಿಲ್ಲ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 15 / 150
ಯೆಹೋವನ ಸನ್ನಿಧಿಗೆ ಬರಲು ಯೋಗ್ಯರಾದವರು 3 ದಾವೀದನ ಕೀರ್ತನೆ. ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು? 2 ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು. 3 ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು. 4 ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು. 5 ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 15 / 150
×

Alert

×

Kannada Letters Keypad References