ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? [QBR] ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು? [QBR]
2. ಅವನು ಸಜ್ಜನನೂ, ನೀತಿವಂತನೂ, [QBR] ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು. [QBR]
3. ಅವನು ಚಾಡಿಯನ್ನು ಹೇಳದವನೂ, [QBR] ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, [QBR] ಯಾರನ್ನೂ ನಿಂದಿಸದವನೂ ಆಗಿರಬೇಕು. [QBR]
4. ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, [QBR] ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, [QBR] ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು. [QBR]
5. ಅವನು ಸಾಲಕ್ಕೆ ಬಡ್ಡಿ ಕೇಳದವನೂ, [QBR] ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. [QBR] ಇಂಥವನು ಎಂದಿಗೂ ಕದಲುವುದಿಲ್ಲ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 15 / 150
ಕೀರ್ತನೆಗಳು 15:118
1 ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು? ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು? 2 ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು. 3 ಅವನು ಚಾಡಿಯನ್ನು ಹೇಳದವನೂ, ಮತ್ತೊಬ್ಬರಿಗೆ ಅನ್ಯಾಯ ಮಾಡದವನೂ, ಯಾರನ್ನೂ ನಿಂದಿಸದವನೂ ಆಗಿರಬೇಕು. 4 ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು. 5 ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 15 / 150
Common Bible Languages
West Indian Languages
×

Alert

×

kannada Letters Keypad References