1. ಯೆಹೋವನೇ, ನಿನ್ನ ಗುಡಾರದಲ್ಲಿ ಇಳಿದುಕೊಂಡಿರುವುದಕ್ಕೆ ಯಾರು ಯೋಗ್ಯರು?
ನಿನ್ನ ಪರಿಶುದ್ಧಪರ್ವತದಲ್ಲಿ ವಾಸಿಸತಕ್ಕವನು ಎಂಥವನಾಗಿರಬೇಕು? |
4. ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ,
ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು. |
5. ಅವನು ಸಾಲಕ್ಕೆ ಬಡ್ಡಿ ಕೇಳದವನೂ,
ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ. PE |