ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನಿಗೆ ಸ್ತೋತ್ರ! [QBR] ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; [QBR] ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ. [QBR]
2. ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; [QBR] ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ. [QBR]
3. ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; [QBR] ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ. [QBR]
4. ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; [QBR] ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ. [QBR]
5. ತಾಳದಿಂದ ಆತನನ್ನು ಸ್ತುತಿಸಿರಿ; [QBR] ಝಲ್ಲರಿಯಿಂದ ಆತನನ್ನು ಸ್ತುತಿಸಿರಿ. [QBR]
6. ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; [QBR] ಯೆಹೋವನಿಗೆ ಸ್ತೋತ್ರ! [PE]

Notes

No Verse Added

Total 150 Chapters, Current Chapter 150 of Total Chapters 150
ಕೀರ್ತನೆಗಳು 150:15
1. ಯೆಹೋವನಿಗೆ ಸ್ತೋತ್ರ!
ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ;
ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ.
2. ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ;
ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ.
3. ಕೊಂಬೂದುತ್ತಾ ಆತನನ್ನು ಸ್ತುತಿಸಿರಿ;
ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.
4. ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ;
ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.
5. ತಾಳದಿಂದ ಆತನನ್ನು ಸ್ತುತಿಸಿರಿ;
ಝಲ್ಲರಿಯಿಂದ ಆತನನ್ನು ಸ್ತುತಿಸಿರಿ.
6. ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ;
ಯೆಹೋವನಿಗೆ ಸ್ತೋತ್ರ! PE
Total 150 Chapters, Current Chapter 150 of Total Chapters 150
×

Alert

×

kannada Letters Keypad References