ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#3ಸಮಾಪ್ತಿಯ ಕೀರ್ತನೆ } [QS]ಯೆಹೋವನಿಗೆ ಸ್ತೋತ್ರ! [QE][QS]ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; [QE][QS]ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ. [QE]
2. [QS]ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; [QE][QS]ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ. [QE]
3. [QS]ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; [QE][QS]ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ. [QE]
4. [QS]ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; [QE][QS]ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ. [QE]
5. [QS]ತಾಳದಿಂದ ಆತನನ್ನು ಸ್ತುತಿಸಿರಿ; [QE][QS]ಝಲ್ಲರಿಯಿಂದ ಆತನನ್ನು ಸ್ತುತಿಸಿರಿ. [QE]
6. [QS]ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; [QE][QS]ಯೆಹೋವನಿಗೆ ಸ್ತೋತ್ರ![QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 150 / 150
ಸಮಾಪ್ತಿಯ ಕೀರ್ತನೆ 1 ಯೆಹೋವನಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ. 2 ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ. 3 ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ. 4 ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ. 5 ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ. 6 ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; ಯೆಹೋವನಿಗೆ ಸ್ತೋತ್ರ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 150 / 150
×

Alert

×

Kannada Letters Keypad References