ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನಿಗೆ ಸ್ತೋತ್ರ! [QBR] ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; [QBR] ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ. [QBR]
2. ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; [QBR] ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ. [QBR]
3. ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; [QBR] ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ. [QBR]
4. ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; [QBR] ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ. [QBR]
5. ತಾಳದಿಂದ ಆತನನ್ನು ಸ್ತುತಿಸಿರಿ; [QBR] ಝಲ್ಲರಿಯಿಂದ ಆತನನ್ನು ಸ್ತುತಿಸಿರಿ. [QBR]
6. ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; [QBR] ಯೆಹೋವನಿಗೆ ಸ್ತೋತ್ರ! [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 150 / 150
ಕೀರ್ತನೆಗಳು 150:84
1 ಯೆಹೋವನಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ. 2 ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ. 3 ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ. 4 ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ. 5 ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ. 6 ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; ಯೆಹೋವನಿಗೆ ಸ್ತೋತ್ರ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 150 / 150
Common Bible Languages
West Indian Languages
×

Alert

×

kannada Letters Keypad References