ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಭಕ್ತರೆಂಬ ಕುರಿಗಳಿಗೆ ಒಳ್ಳೆಯ ಕುರುಬನಾದ ಯೆಹೋವನು }[PS]*ದಾವೀದನ ಕೀರ್ತನೆ. *[PE][QS]ಯೆಹೋವನು ನನಗೆ ಕುರುಬನು; ಕೊರತೆಪಡೆನು. [QE]
2. [QS]ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; [QE][QS]ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ. [QE]
3. [QS]ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ [QE][QS]ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ. [QE]
4. [QS]ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, [QE][QS]ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; [QE][QS]ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. [QE]
5. [QS]ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; [QE][QS][* ಲೂಕ 7:46. ]ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, [QE][QS]ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. [QE]
6. [QS]ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. [QE][QS]ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 23 / 150
ಭಕ್ತರೆಂಬ ಕುರಿಗಳಿಗೆ ಒಳ್ಳೆಯ ಕುರುಬನಾದ ಯೆಹೋವನು 3 ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು. 2 ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ. 3 ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ. 4 ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. 5 ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; * ಲೂಕ 7: 46. ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. 6 ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 23 / 150
×

Alert

×

Kannada Letters Keypad References