4. ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ,
ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. |
5. ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ;
* ಲೂಕ 7:46. ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. |
6. ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು.
ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು. PE |