ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನು ನನಗೆ ಕುರುಬನು; ಕೊರತೆಪಡೆನು. [QBR]
2. ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; [QBR] ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ. [QBR]
3. ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ [QBR] ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ. [QBR]
4. ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, [QBR] ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; [QBR] ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. [QBR]
5. ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; [QBR] [* ಲೂಕ 7:46.] ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, [QBR] ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. [QBR]
6. ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. [QBR] ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು. [PE]

Notes

No Verse Added

Total 150 Chapters, Current Chapter 23 of Total Chapters 150
ಕೀರ್ತನೆಗಳು 23:26
1. ಯೆಹೋವನು ನನಗೆ ಕುರುಬನು; ಕೊರತೆಪಡೆನು.
2. ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ;
ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.
3. ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ
ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ.
4. ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ,
ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು;
ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
5. ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ;
* ಲೂಕ 7:46. ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ,
ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.
6. ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು.
ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು. PE
Total 150 Chapters, Current Chapter 23 of Total Chapters 150
×

Alert

×

kannada Letters Keypad References