ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನು ನನಗೆ ಕುರುಬನು; ಕೊರತೆಪಡೆನು. [QBR]
2. ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; [QBR] ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ. [QBR]
3. ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ [QBR] ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ. [QBR]
4. ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, [QBR] ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; [QBR] ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. [QBR]
5. ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; [QBR] [* ಲೂಕ 7:46.] ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, [QBR] ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. [QBR]
6. ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. [QBR] ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 23 / 150
ಕೀರ್ತನೆಗಳು 23:64
1 ಯೆಹೋವನು ನನಗೆ ಕುರುಬನು; ಕೊರತೆಪಡೆನು. 2 ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ. 3 ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ. 4 ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. 5 ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; * ಲೂಕ 7:46. ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. 6 ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 23 / 150
Common Bible Languages
West Indian Languages
×

Alert

×

kannada Letters Keypad References