ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಯೆಹೋವನ ಸನ್ನಿಧಿಯಲ್ಲಿ ಸೇರತಕ್ಕವರು }[PS]*ದಾವೀದನ ಕೀರ್ತನೆ. *[PE][QS]ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; [QE][QS]ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ. [QE]
2. [QS]ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; [QE][QS]ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ. [QE]
3. [QS]ಯೆಹೋವನ ಪರ್ವತವನ್ನು[* ಪರ್ವತವನ್ನು ಇದು ದೇವಾಲಯವನ್ನು ಕಟ್ಟಿದ ಪರ್ವತವಾಗಿದೆ. ಚೀಯೋನ್ ಪರ್ವತಾರೋಹಣವನ್ನು ಮಾಡುವ ಮತ್ತು ದೇವಾಲಯವನ್ನು ಪ್ರವೇಶಿಸುವ ಉದ್ದೇಶವೇನೆಂದರೆ ಯೆಹೋವನನ್ನು ಆರಾಧಿಸಲು ಹೋಗುವುದಾಗಿದೆ. ] ಹತ್ತತಕ್ಕವನು ಯಾರು? [QE][QS]ಆತನ ಪವಿತ್ರಸ್ಥಾನದಲ್ಲಿ [† ಅಥವಾ ನಿಲ್ಲುವುದಕ್ಕೆ. ]ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು? [QE]
4. [QS]ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, [QE][QS]ಮೋಸ ಪ್ರಮಾಣಮಾಡದೆ, [QE][QS]ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ, [QE]
5. [QS]ಅವನೇ ಯೆಹೋವನಿಂದ ಶುಭವನ್ನು ಹೊಂದುವನು; [QE][QS]ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು. [QE]
6. [QS]ಇಂಥವರೇ ಆತನ ದರ್ಶನವನ್ನು ಬಯಸುವವರು. [QE][QS]ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. [QE][QSS]ಸೆಲಾ [QSE]
7. [QS]ದ್ವಾರಗಳೇ, ಉನ್ನತವಾಗಿರ್ರಿ! [QE][QS]ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! [QE][QS]ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ. [QE]
8. [QS]ಮಹಾಮಹಿಮೆಯುಳ್ಳ ಈ ಅರಸನು ಯಾರು? [QE][QS]ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ, [QE][QS]ಯುದ್ಧವೀರನಾಗಿರುವ ಯೆಹೋವ. [QE]
9. [QS]ದ್ವಾರಗಳೇ, ಉನ್ನತವಾಗಿರ್ರಿ! [QE][QS]ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ! [QE][QS]ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ. [QE]
10. [QS]ಮಹಾಮಹಿಮೆಯುಳ್ಳ ಈ ಅರಸನು ಯಾರು? [QE][QS]ಸೇನಾಧೀಶ್ವರನಾದ ಯೆಹೋವನೇ, [QE][QS]ಮಹಾಮಹಿಮೆಯುಳ್ಳ ಅರಸನು ಈತನೇ. [QE][QSS]ಸೆಲಾ. [QSE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 24 / 150
ಯೆಹೋವನ ಸನ್ನಿಧಿಯಲ್ಲಿ ಸೇರತಕ್ಕವರು 3 ದಾವೀದನ ಕೀರ್ತನೆ. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ. 2 ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ. 3 ಯೆಹೋವನ ಪರ್ವತವನ್ನು* ಪರ್ವತವನ್ನು ಇದು ದೇವಾಲಯವನ್ನು ಕಟ್ಟಿದ ಪರ್ವತವಾಗಿದೆ. ಚೀಯೋನ್ ಪರ್ವತಾರೋಹಣವನ್ನು ಮಾಡುವ ಮತ್ತು ದೇವಾಲಯವನ್ನು ಪ್ರವೇಶಿಸುವ ಉದ್ದೇಶವೇನೆಂದರೆ ಯೆಹೋವನನ್ನು ಆರಾಧಿಸಲು ಹೋಗುವುದಾಗಿದೆ. ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಅಥವಾ ನಿಲ್ಲುವುದಕ್ಕೆ. ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು? 4 ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ, 5 ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು. 6 ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. QSS ಸೆಲಾ SE 7 ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ. 8 ಮಹಾಮಹಿಮೆಯುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ. 9 ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ. 10 ಮಹಾಮಹಿಮೆಯುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ, ಮಹಾಮಹಿಮೆಯುಳ್ಳ ಅರಸನು ಈತನೇ. QSS ಸೆಲಾ. SE
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 24 / 150
×

Alert

×

Kannada Letters Keypad References