ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಶತ್ರುಬಾಧಿತನಾದ ದೈವಭಕ್ತನ ಉದಯಗೀತೆ }[PS]*ದಾವೀದನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಿದ ಕೀರ್ತನೆ. *[PE][QS]ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; [QE][QS]ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ. [QE]
2. [QS]ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ [* ಅಥವಾ ರಕ್ಷಣೆಯುಂಟಾಗುವುದಿಲ್ಲ. ]ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. [QE][QSS]ಸೆಲಾ [QSE]
3. [QS]ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; [QE][QS]ನೀನು ನನ್ನ ಗೌರವಕ್ಕೆ ಆಧಾರನೂ, [QE][QS]ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ. [QE]
4. [QS]ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, [QE][QS]ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. [QE][QSS]ಸೆಲಾ. [QSE]
5. [QS]ಯೆಹೋವನು ನನ್ನನ್ನು ಕಾಪಾಡುವವನು, [QE][QS]ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು. [QE]
6. [QS]ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ [QE][QS]ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು. [QE]
7. [QS]ಯೆಹೋವನೇ, ನನ್ನ ದೇವರೇ, [QE][QS]ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ, [QE][QS]ಎದ್ದು ಬಂದು ನನ್ನನ್ನು ರಕ್ಷಿಸು. [QE]
8. [QS] [† ಅಥವಾ ರಕ್ಷಣೆಯು. ]ಜಯವು ಯೆಹೋವನಿಂದಲೇ ಉಂಟಾಗುವುದು. [QE][QS]ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. [QE][QSS]ಸೆಲಾ. [QSE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 150
ಶತ್ರುಬಾಧಿತನಾದ ದೈವಭಕ್ತನ ಉದಯಗೀತೆ 3 ದಾವೀದನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಿದ ಕೀರ್ತನೆ. ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ. 2 ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ * ಅಥವಾ ರಕ್ಷಣೆಯುಂಟಾಗುವುದಿಲ್ಲ. ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. QSS ಸೆಲಾ SE 3 ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ. 4 ನಾನು ಸ್ವರವೆತ್ತಿ ಯೆಹೋವನಿಗೆ ಮೊರೆಯಿಡುವಾಗ, ಆತನು ತನ್ನ ಪರಿಶುದ್ಧ ಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. QSS ಸೆಲಾ. SE 5 ಯೆಹೋವನು ನನ್ನನ್ನು ಕಾಪಾಡುವವನು, ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು. 6 ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು. 7 ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು. 8 ಅಥವಾ ರಕ್ಷಣೆಯು. ಜಯವು ಯೆಹೋವನಿಂದಲೇ ಉಂಟಾಗುವುದು. ಯೆಹೋವನೇ, ನಿನ್ನ ಆಶೀರ್ವಾದವು ನಿನ್ನ ಜನರ ಮೇಲೆ ಇರಲಿ. QSS ಸೆಲಾ. SE
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 150
×

Alert

×

Kannada Letters Keypad References