ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ದುಷ್ಟರ ದುರ್ಲಕ್ಷಣ ಮತ್ತು ದೇವರ ಮಹಾಪ್ರೀತಿ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆಹೋವನ ಸೇವಕನಾದ ದಾವೀದನ ಕೀರ್ತನೆ. *[PE][QS]ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ [QE][QS]ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ. [QE]
2. [QS]ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು [QE][QS]ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ. [QE]
3. [QS]ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; [QE][QS]ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ. [QE]
4. [QS]ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; [QE][QS]ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ. [QE]
5. [QS]ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; [QE][QS]ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ. [QE]
6. [QS]ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, [QE][QS]ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; [QE][QS]ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ. [QE]
7. [QS]ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; [QE][QS]ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ. [QE]
8. [QS]ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; [QE][QS]ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ. [QE]
9. [QS]ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; [QE][QS]ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ. [QE]
10. [QS]ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; [QE][QS]ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು. [QE]
11. [QS]ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ; [QE][QS]ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು. [QE]
12. [QS]ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 36 / 150
ದುಷ್ಟರ ದುರ್ಲಕ್ಷಣ ಮತ್ತು ದೇವರ ಮಹಾಪ್ರೀತಿ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆಹೋವನ ಸೇವಕನಾದ ದಾವೀದನ ಕೀರ್ತನೆ. *ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ. 2 ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ. 3 ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ. 4 ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ. 5 ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ. 6 ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ. 7 ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ. 8 ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ. 9 ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ. 10 ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು. 11 ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ; ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು. 12 ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 36 / 150
×

Alert

×

Kannada Letters Keypad References