ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ದೇವರೇ, ನ್ಯಾಯವನ್ನು ತೀರಿಸು; [QBR] ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, [QBR] ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು. [QBR]
2. ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; [QBR] ಏಕೆ ನನ್ನನ್ನು ತಳ್ಳಿಬಿಟ್ಟೆ? [QBR] ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು? [QBR]
3. ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು; [QBR] ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ. [QBR]
4. ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, [QBR] ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, [QBR] ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. [QBR]
5. ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? [QBR] ದೇವರನ್ನು ನಿರೀಕ್ಷಿಸು; [QBR] ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; [QBR] ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 43 / 150
ಕೀರ್ತನೆಗಳು 43:8
1 ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು. 2 ದೇವರೇ, ನೀನು ನನಗೆ ದುರ್ಗಸ್ಥಾನವಲ್ಲವೇ; ಏಕೆ ನನ್ನನ್ನು ತಳ್ಳಿಬಿಟ್ಟೆ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು? 3 ನಿನ್ನ ಬೆಳಕನ್ನು, ನಿನ್ನ ಸತ್ಯಪ್ರಸನ್ನತೆಗಳನ್ನು ಕಳುಹಿಸು; ಅವು ನಿನ್ನ ಪರಿಶುದ್ಧಪರ್ವತಕ್ಕೆ ನನ್ನನ್ನು ಕರೆದುಕೊಂಡು ಹೋಗಿ ನಿನ್ನ ನಿವಾಸಕ್ಕೆ ಬರಮಾಡಲಿ. 4 ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು. 5 ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 43 / 150
Common Bible Languages
West Indian Languages
×

Alert

×

kannada Letters Keypad References