ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಯೆಹೋವನು ಭಕ್ತಪಾಲಕನೂ, ಸರ್ವಾಧಿಪತಿಯೂ ಎಂಬುದು }[PS]*1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು. [BR]ಕೀರ್ತ 76; 1ಪೂರ್ವ 15:20 *[PE][QS]ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; [QE][QS]ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. [QE]
2. [QS]ಆದುದರಿಂದ ಭೂಮಿಯು ಮಾರ್ಪಟ್ಟರೂ, [QE][QS]ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, [QE][QS]ನಮಗೇನೂ ಭಯವಿಲ್ಲ. [QE]
3. [QS]ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? [QE][QS]ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? [QE][QSS]ಸೆಲಾ [QSE]
4. [QS]ಒಂದು ನದಿ ಇದೆ; ಅದರ ಕಾಲುವೆಗಳು, [QE][QS]ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, [QE][QS]ದೇವರ ನಗರವನ್ನು ಸಂತೋಷಪಡಿಸುತ್ತವೆ. [QE]
5. [QS]ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. [QE][QS]ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು. [QE]
6. [QS]ಜನಾಂಗಗಳು ಕಳವಳಗೊಂಡವು; [QE][QS]ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು. [QE]
7. [QS]ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; [QE][QS]ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. [QE][QSS]ಸೆಲಾ [QSE]
8. [QS]ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; [QE][QS]ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ. [QE]
9. [QS]ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; [QE][QS]ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; [QE][QS][* ಅಥವಾ ಗುರಾಣಿಗಳನ್ನು. ಪ್ರಾಚೀನ ಗುರಾಣಿಗಳನ್ನು ಮರದಿಂದ ಮತ್ತು ಚರ್ಮದಿಂದ ತಯಾರಿಸಲಾಗುತ್ತಿತ್ತು ಮತ್ತು ಸಾಮಾನ್ಯವಾಗಿ ಆಲಿವ್ ಎಣ್ಣೆಯನ್ನು ಉಜ್ಜಲಾಗುತ್ತಿತ್ತು; ಇದರ ಪರಿಣಾಮವಾಗಿ ಅವುಗಳನ್ನು ಸುಲಭವಾಗಿ ದಹಿಸಬಹುದಾಗಿತ್ತು. ]ರಥಗಳನ್ನು ದಹಿಸಿಬಿಟ್ಟಿದ್ದಾನೆ. [QE]
10. [QS]“[† ಅಥವಾ ಮೌನವಾಗಿರಿ. ]ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; [QE][QS]ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ. [QE]
11. [QS]ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; [QE][QS]ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. [QE][QSS]ಸೆಲಾ. [QSE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 46 / 150
ಯೆಹೋವನು ಭಕ್ತಪಾಲಕನೂ, ಸರ್ವಾಧಿಪತಿಯೂ ಎಂಬುದು 3 *1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು.
ಕೀರ್ತ 76; 1ಪೂರ್ವ 15:20 *
ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು. 2 ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ. 3 ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? QSS ಸೆಲಾ SE 4 ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ. 5 ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು. 6 ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು. 7 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. QSS ಸೆಲಾ SE 8 ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ. 9 ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; * ಅಥವಾ ಗುರಾಣಿಗಳನ್ನು. ಪ್ರಾಚೀನ ಗುರಾಣಿಗಳನ್ನು ಮರದಿಂದ ಮತ್ತು ಚರ್ಮದಿಂದ ತಯಾರಿಸಲಾಗುತ್ತಿತ್ತು ಮತ್ತು ಸಾಮಾನ್ಯವಾಗಿ ಆಲಿವ್ ಎಣ್ಣೆಯನ್ನು ಉಜ್ಜಲಾಗುತ್ತಿತ್ತು; ಇದರ ಪರಿಣಾಮವಾಗಿ ಅವುಗಳನ್ನು ಸುಲಭವಾಗಿ ದಹಿಸಬಹುದಾಗಿತ್ತು. ರಥಗಳನ್ನು ದಹಿಸಿಬಿಟ್ಟಿದ್ದಾನೆ. 10 ಅಥವಾ ಮೌನವಾಗಿರಿ. ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ. 11 ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. QSS ಸೆಲಾ. SE
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 46 / 150
×

Alert

×

Kannada Letters Keypad References