ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಸಾರ್ವಭೌಮನಾದ ಯೆಹೋವನು ಸಿಂಹಾಸನಾರೂಢನಾಗಿರುವುದು }[PS]*ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. [BR]ಕೀರ್ತ 93; 95-100 *[PE][QS]ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; [QE][QS]ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ. [QE]
2. [QS]ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; [QE][QS]ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ. [QE]
3. [QS]ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, [QE][QS]ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ. [QE]
4. [QS]ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, [QE][QS]ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. [QE][QSS]ಸೆಲಾ [QSE]
5. [QS]ದೇವರು ಜಯಘೋಷದಿಂದ ಏರಿದ್ದಾನೆ; [QE][QS]ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ. [QE]
6. [QS]ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; [QE][QS]ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ. [QE]
7. [QS]ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; [QE][QS]ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ. [QE]
8. [QS]ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; [QE][QS]ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ. [QE]
9. [QS]ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ [QE][QS]ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; [QE][QS]ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. [QE][QS]ಆತನೇ ಸರ್ವೋನ್ನತನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 47 / 150
ಸಾರ್ವಭೌಮನಾದ ಯೆಹೋವನು ಸಿಂಹಾಸನಾರೂಢನಾಗಿರುವುದು 3 *ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ.
ಕೀರ್ತ 93; 95-100 *
ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ. 2 ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ. 3 ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ. 4 ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. QSS ಸೆಲಾ SE 5 ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ. 6 ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ. 7 ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ. 8 ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ. 9 ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 47 / 150
×

Alert

×

Kannada Letters Keypad References