ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಚೀಯೋನನ್ನು ರಕ್ಷಿಸಿದ್ದಕ್ಕಾಗಿ ಯೆಹೋವನನ್ನು ಕೊಂಡಾಡುವುದು }[PS]*ಹಾಡು; ಕೋರಹೀಯರ ಕೀರ್ತನೆ. [BR]ಕೀರ್ತ 46 *[PE][QS]ಯೆಹೋವನು ಮಹೋನ್ನತನು; [QE][QS]ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ. [QE]
2. [QS]ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು [QE][QS]ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, [QE][QS]ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು. [QE]
3. [QS]ದೇವರು ಅದರ ಕೊತ್ತಲುಗಳಲ್ಲಿ, [QE][QS]ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು. [QE]
4. [QS]ರಾಜರು ಕೂಡಿಕೊಂಡರು; [QE][QS]ಅವರು ಒಗ್ಗಟ್ಟಾಗಿ ಬಂದರು. [QE]
5. [QS]ನೋಡಿ ಬೆರಗಾದರು; [QE][QS]ತಲ್ಲಣಿಸಿ ಓಡಿಹೋದರು. [QE]
6. [QS]ಕಂಪನವೂ ಹೆರುವವಳಂತೆ, [QE][QS]ವೇದನೆಯೂ ಅವರಿಗೆ ಉಂಟಾಯಿತು. [QE]
7. [QS]ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ [QE][QS]ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು. [QE]
8. [QS]ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; [QE][QS]ನಮ್ಮ ದೇವರೂ ಸೇನಾಧೀಶನೂ ಆಗಿರುವ [QE][QS]ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. [QE][QS]ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. [QE][QSS]ಸೆಲಾ [QSE]
9. [QS]ದೇವರೇ, ನಾವು ನಿನ್ನ ಆಲಯದಲ್ಲಿ, [QE][QS]ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ; [QE]
10. [QS]ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ, [QE][QS]ಲೋಕವೆಲ್ಲಾ ನಿನ್ನನ್ನು ಹೊಗಳುವುದು. [QE][QS]ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು. [QE]
11. [QS]ಚೀಯೋನ್ ಪಟ್ಟಣದವರು[* ಚೀಯೋನ್ ಪಟ್ಟಣದವರು ಮೂಲತಃ ಚೀಯೋನ್ ಪುತ್ರಿಯರು. ] ಹರ್ಷಿಸಲಿ; [QE][QS]ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, [QE][QS]ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ. [QE]
12. [QS]ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ, [QE][QS]ಅದರ ಬುರುಜುಗಳನ್ನು ಲೆಕ್ಕಿಸಿರಿ. [QE]
13. [QS]ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; [QE][QS]ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ. [QE]
14. [QS]ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, [QE][QS]ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, [QE][QS]ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 48 / 150
ಚೀಯೋನನ್ನು ರಕ್ಷಿಸಿದ್ದಕ್ಕಾಗಿ ಯೆಹೋವನನ್ನು ಕೊಂಡಾಡುವುದು 3 *ಹಾಡು; ಕೋರಹೀಯರ ಕೀರ್ತನೆ.
ಕೀರ್ತ 46 *
ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ. 2 ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು. 3 ದೇವರು ಅದರ ಕೊತ್ತಲುಗಳಲ್ಲಿ, ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು. 4 ರಾಜರು ಕೂಡಿಕೊಂಡರು; ಅವರು ಒಗ್ಗಟ್ಟಾಗಿ ಬಂದರು. 5 ನೋಡಿ ಬೆರಗಾದರು; ತಲ್ಲಣಿಸಿ ಓಡಿಹೋದರು. 6 ಕಂಪನವೂ ಹೆರುವವಳಂತೆ, ವೇದನೆಯೂ ಅವರಿಗೆ ಉಂಟಾಯಿತು. 7 ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು. 8 ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. QSS ಸೆಲಾ SE 9 ದೇವರೇ, ನಾವು ನಿನ್ನ ಆಲಯದಲ್ಲಿ, ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ; 10 ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ, ಲೋಕವೆಲ್ಲಾ ನಿನ್ನನ್ನು ಹೊಗಳುವುದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು. 11 ಚೀಯೋನ್ ಪಟ್ಟಣದವರು* ಚೀಯೋನ್ ಪಟ್ಟಣದವರು ಮೂಲತಃ ಚೀಯೋನ್ ಪುತ್ರಿಯರು. ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ. 12 ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ, ಅದರ ಬುರುಜುಗಳನ್ನು ಲೆಕ್ಕಿಸಿರಿ. 13 ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ. 14 ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 48 / 150
×

Alert

×

Kannada Letters Keypad References