ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. {ದುಷ್ಟಾಧಿಕಾರಿಯ ದುರ್ಸ್ವಭಾವದ ಖಂಡನೆ} [PS] [* ಅಥವಾ ಓ ಪರಾಕ್ರಮಿಯೇ, ನೀನು ದೇವರ ಮನುಷ್ಯನಿಗೆ ಮಾಡಿದ ಕಾರ್ಯದ ಬಗ್ಗೆ ಹಿಗ್ಗುವದೇನು?] ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು? [QBR] ದೇವರ ಕೃಪೆಯು ಯಾವಾಗಲೂ ಇರುವುದು. [QBR]
2. ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ [QBR] ಅಪಾಯಗಳನ್ನೇ ಕಲ್ಪಿಸುತ್ತದೆ. [QBR]
3. ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ; [QBR] ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ. ಸೆಲಾ
4. ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ. [QBR]
5. ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು; [QBR] ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು; [QBR] ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು. [QBR]
6. ನೀತಿವಂತರು ಅದನ್ನು ನೋಡಿ ಭಯಪಡುವರು; [QBR] ಅವರು ಪರಿಹಾಸ್ಯಮಾಡುತ್ತಾ, [QBR]
7. “ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, [QBR] [† ಅಥವಾ ತನ್ನ ದುಷ್ಟಕಾರ್ಯಗಳಲ್ಲಿ ಆಧಿಕ ಬಲಿಷ್ಠನಾಗುತ್ತಾ ಬಂದನು.] ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು. [QBR]
8. ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು; [QBR] ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು. [QBR]
9. ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು; [QBR] ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು. [PE]

Notes

No Verse Added

Total 150 Chapters, Current Chapter 52 of Total Chapters 150
ಕೀರ್ತನೆಗಳು 52:12
1. {ದುಷ್ಟಾಧಿಕಾರಿಯ ದುರ್ಸ್ವಭಾವದ ಖಂಡನೆ} PS * ಅಥವಾ ಪರಾಕ್ರಮಿಯೇ, ನೀನು ದೇವರ ಮನುಷ್ಯನಿಗೆ ಮಾಡಿದ ಕಾರ್ಯದ ಬಗ್ಗೆ ಹಿಗ್ಗುವದೇನು? ಪರಾಕ್ರಮಿಯೇ, ನೀನು ಕೆಡುಕುಮಾಡಿ ಹಿಗ್ಗುವುದೇನು?
ದೇವರ ಕೃಪೆಯು ಯಾವಾಗಲೂ ಇರುವುದು.
2. ಮೋಸಗಾರನೇ, ನಿನ್ನ ನಾಲಿಗೆಯು ಹರಿತವಾದ ಕ್ಷೌರಕತ್ತಿಯಂತೆ
ಅಪಾಯಗಳನ್ನೇ ಕಲ್ಪಿಸುತ್ತದೆ.
3. ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ;
ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ. ಸೆಲಾ
4. ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ.
5. ದೇವರು ನಿನ್ನನ್ನು ಎಂದಿಗೂ ಏಳದಂತೆ ಕೆಡವಿಬಿಡುವನು;
ನಿನ್ನನ್ನು ಹಿಡಿದು ಗುಡಾರದೊಳಗಿಂದ ಕಿತ್ತು ಬೀಸಾಡುವನು;
ಆತನು ನಿನ್ನನ್ನು ಜೀವಲೋಕದಿಂದ ಬೇರು ಸಹಿತವಾಗಿ ಕಿತ್ತುಹಾಕುವನು.
6. ನೀತಿವಂತರು ಅದನ್ನು ನೋಡಿ ಭಯಪಡುವರು;
ಅವರು ಪರಿಹಾಸ್ಯಮಾಡುತ್ತಾ,
7. “ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು,
ಅಥವಾ ತನ್ನ ದುಷ್ಟಕಾರ್ಯಗಳಲ್ಲಿ ಆಧಿಕ ಬಲಿಷ್ಠನಾಗುತ್ತಾ ಬಂದನು. ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.
8. ಆದರೆ ನಾನು ದೇವಾಲಯದ ಸೊಗಸಾದ ಎಣ್ಣೇ ಮರದಂತಿರುವೆನು;
ದೇವರ ಕೃಪೆಯನ್ನು ಯುಗಯುಗಾಂತರಗಳಲ್ಲಿಯೂ ನಂಬಿಕೊಂಡಿರುವೆನು.
9. ದೇವರೇ, ನಿನ್ನ ಉಪಕಾರಕ್ಕಾಗಿ ಯಾವಾಗಲೂ ನಿನ್ನನ್ನು ಸ್ತುತಿಸುವೆನು;
ನಿನ್ನ ನಾಮವು ಸರ್ವೋತ್ತಮವೆಂದು ನಿನ್ನ ಭಕ್ತರ ಮುಂದೆ ಹೊಗಳುವೆನು. PE
Total 150 Chapters, Current Chapter 52 of Total Chapters 150
×

Alert

×

kannada Letters Keypad References