3. * ಅಥವಾ ಅನ್ಯರು. ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ;
ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವುದೇ ಇಲ್ಲ. ಸೆಲಾ |
4. ಇಗೋ, ದೇವರೇ ನನಗೆ ಸಹಾಯಕನು;
† ಕೆಲವು ಹಸ್ತಪ್ರತಿಗಳಲ್ಲಿ ನನ್ನ ಪ್ರಾಣವನ್ನು ಕಾಪಾಡುವವರೊಂದಿಗೆ ಕರ್ತನು ಇದ್ದಾನೆ. ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು. |
7. ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ,
ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ. PE |