ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ವೈರಿಗಳಿಂದ ರಕ್ಷಿಸಬೇಕೆಂದು ಪ್ರಾರ್ಥಿಸುವುದು }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಫ್ಯರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು ರಚಿಸಿದ ಪದ್ಯ. *[PE][QS]ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; [QE][QS]ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು. [QE]
2. [QS]ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; [QE][QS]ನನ್ನ ಮಾತುಗಳಿಗೆ ಕಿವಿಗೊಡು. [QE]
3. [QS] [* ಅಥವಾ ಅನ್ಯರು. ]ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; [QE][QS]ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. [QE][QS]ಅವರು ದೇವರನ್ನು ಲಕ್ಷಿಸುವುದೇ ಇಲ್ಲ. [QE][QSS]ಸೆಲಾ [QSE]
4. [QS]ಇಗೋ, ದೇವರೇ ನನಗೆ ಸಹಾಯಕನು; [QE][QS][† ಕೆಲವು ಹಸ್ತಪ್ರತಿಗಳಲ್ಲಿ ನನ್ನ ಪ್ರಾಣವನ್ನು ಕಾಪಾಡುವವರೊಂದಿಗೆ ಕರ್ತನು ಇದ್ದಾನೆ. ]ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು. [QE]
5. [QS]ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ. [QE][QS]ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು. [QE]
6. [QS]ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; [QE][QS]ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು. [QE]
7. [QS]ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ, [QE][QS]ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 54 / 150
ವೈರಿಗಳಿಂದ ರಕ್ಷಿಸಬೇಕೆಂದು ಪ್ರಾರ್ಥಿಸುವುದು 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಫ್ಯರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು ರಚಿಸಿದ ಪದ್ಯ. *ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು. 2 ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮಾತುಗಳಿಗೆ ಕಿವಿಗೊಡು. 3 * ಅಥವಾ ಅನ್ಯರು. ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವುದೇ ಇಲ್ಲ. QSS ಸೆಲಾ SE 4 ಇಗೋ, ದೇವರೇ ನನಗೆ ಸಹಾಯಕನು; ಕೆಲವು ಹಸ್ತಪ್ರತಿಗಳಲ್ಲಿ ನನ್ನ ಪ್ರಾಣವನ್ನು ಕಾಪಾಡುವವರೊಂದಿಗೆ ಕರ್ತನು ಇದ್ದಾನೆ. ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು. 5 ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ. ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು. 6 ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು. 7 ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ, ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 54 / 150
×

Alert

×

Kannada Letters Keypad References