ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; [QBR] ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು. [QBR]
2. ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; [QBR] ನನ್ನ ಮಾತುಗಳಿಗೆ ಕಿವಿಗೊಡು. [QBR]
3. [* ಅಥವಾ ಅನ್ಯರು.] ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; [QBR] ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. [QBR] ಅವರು ದೇವರನ್ನು ಲಕ್ಷಿಸುವುದೇ ಇಲ್ಲ. ಸೆಲಾ
4. ಇಗೋ, ದೇವರೇ ನನಗೆ ಸಹಾಯಕನು; [QBR] [† ಕೆಲವು ಹಸ್ತಪ್ರತಿಗಳಲ್ಲಿ ನನ್ನ ಪ್ರಾಣವನ್ನು ಕಾಪಾಡುವವರೊಂದಿಗೆ ಕರ್ತನು ಇದ್ದಾನೆ.] ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು. [QBR]
5. ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ. [QBR] ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು. [QBR]
6. ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; [QBR] ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು. [QBR]
7. ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ, [QBR] ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 54 / 150
ಕೀರ್ತನೆಗಳು 54:77
1 ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು; ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು. 2 ದೇವರೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮಾತುಗಳಿಗೆ ಕಿವಿಗೊಡು. 3 * ಅಥವಾ ಅನ್ಯರು. ಗರ್ವಿಗಳು ನನ್ನ ವಿರುದ್ಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವುದೇ ಇಲ್ಲ. ಸೆಲಾ 4 ಇಗೋ, ದೇವರೇ ನನಗೆ ಸಹಾಯಕನು; ಕೆಲವು ಹಸ್ತಪ್ರತಿಗಳಲ್ಲಿ ನನ್ನ ಪ್ರಾಣವನ್ನು ಕಾಪಾಡುವವರೊಂದಿಗೆ ಕರ್ತನು ಇದ್ದಾನೆ. ಕರ್ತನೇ ನನ್ನ ಪ್ರಾಣವನ್ನು ಕಾಪಾಡುವವನು. 5 ನನ್ನ ಕೆಡುಕಿಗೆ ಸಮಯ ನೋಡುವವರು ತಾವೇ ಕೇಡನ್ನು ಅನುಭವಿಸಲಿ. ನೀನು ನಂಬಿಗಸ್ತನಲ್ಲವೇ; ಅವರನ್ನು ನಿರ್ಮೂಲಮಾಡು. 6 ನಾನು ಸಂತೋಷದಿಂದ ನಿನಗೆ ಯಜ್ಞವನ್ನು ಸಮರ್ಪಿಸುವೆನು; ಉತ್ತಮೋತ್ತಮವಾಗಿರುವ ನಿನ್ನ ಹೆಸರನ್ನು ಕೊಂಡಾಡುವೆನು. 7 ಏಕೆಂದರೆ ಯೆಹೋವನೇ, ನೀನು ನನ್ನನ್ನು ಸರ್ವ ಆಪತ್ತುಗಳಿಂದ ಬಿಡಿಸಿ, ನನ್ನ ಕಣ್ಣ ಮುಂದೆಯೇ ನನ್ನ ವೈರಿಗಳನ್ನು ಶಿಕ್ಷಿಸಿದ್ದಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 54 / 150
Common Bible Languages
West Indian Languages
×

Alert

×

kannada Letters Keypad References