ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; [QBR] ರೋಷದಿಂದ ನನ್ನನ್ನು ದಂಡಿಸಬೇಡ. [QBR]
2. ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. [QBR] ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ. [QBR]
3. ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. [QBR] ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ? [QBR]
4. ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು; [QBR] ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು. [QBR]
5. ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; [QBR] ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು? [QBR]
6. ನಾನು ನರಳಿ ನರಳಿ ದಣಿದಿದ್ದೇನೆ; [QBR] ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. [QBR] ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ. [QBR]
7. ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; [QBR] ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು. [QBR]
8. ಧರ್ಮವನ್ನು ಮೀರಿ ನಡೆಯುವವರೇ, [QBR] ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; [QBR] ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ. [QBR]
9. ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; [QBR] ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು. [QBR]
10. ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು; [QBR] ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು. [PE]

Notes

No Verse Added

Total 150 Chapters, Current Chapter 6 of Total Chapters 150
ಕೀರ್ತನೆಗಳು 6:15
1. ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ;
ರೋಷದಿಂದ ನನ್ನನ್ನು ದಂಡಿಸಬೇಡ.
2. ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ.
ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.
3. ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ.
ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ?
4. ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು;
ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು.
5. ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ;
ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು?
6. ನಾನು ನರಳಿ ನರಳಿ ದಣಿದಿದ್ದೇನೆ;
ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ.
ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.
7. ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು;
ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು.
8. ಧರ್ಮವನ್ನು ಮೀರಿ ನಡೆಯುವವರೇ,
ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ;
ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.
9. ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ;
ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.
10. ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು;
ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು. PE
Total 150 Chapters, Current Chapter 6 of Total Chapters 150
×

Alert

×

kannada Letters Keypad References