ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; [QBR] ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; [QBR] ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು. [QBR]
2. ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ; [QBR] ಅದು ನಡುಗುತ್ತಿರುವುದಲ್ಲಾ. [QBR] ಅದರ ಒಡಕುಗಳನ್ನು ಸರಿಮಾಡು; [QBR]
3. ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; [QBR] ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ. [QBR]
4. ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು, [QBR] ಆದ್ದರಿಂದ ಅವರು ಬಿಲ್ಲಿನಿಂದ [* ಬಿಲ್ಲಿನಿಂದ ಅಥವಾ ಸತ್ಯದ ನಿಮಿತ್ತ ಅವರು ತಪ್ಪಿಸಿಕೊಳ್ಳುತ್ತಾರೆ.] ತಪ್ಪಿಸಿಕೊಳ್ಳಬಹುದು. ಸೆಲಾ
5. ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. [QBR] ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು. [QBR]
6. ದೇವರು ತನ್ನ ಪವಿತ್ರಸ್ಥಳದಲ್ಲಿ [† ಪವಿತ್ರಸ್ಥಳದಲ್ಲಿ ಅಥವಾ ಪವಿತ್ರತ್ವವನ್ನು ಸಾಕ್ಷಿಯಾಗಿ. ] ನುಡಿದಿದ್ದಾನೆ. [QBR] ಜಯಘೋಷಮಾಡುವೆನು; [QBR] ಶೆಖೆಮ್ ಪ್ರದೇಶವನ್ನು ಹಂಚುವೆನು. [QBR] ಸುಖೋತ್ ಬಯಲನ್ನು ಅಳೆದುಕೊಡುವೆನು. [QBR]
7. ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; [QBR] ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. [QBR] ನನ್ನ ರಾಜದಂಡವು ಯೆಹೂದ ಕುಲವೇ. [QBR]
8. ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; [QBR] ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ. [QBR] [‡ ಓ ಫಿಲಿಷ್ಟಿಯ ದೇಶವೇ ನೀನು ನನ್ನ ವಿಷಯವಾಗಿ ಜಯಘೋಷ ಮಾಡುವಿ.] ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು. [QBR]
9. ಕೋಟೆಕೊತ್ತಲುಗಳುಳ್ಳ ನಗರಕ್ಕೆ [QBR] ನನ್ನನ್ನು ಕರೆದುಕೊಂಡು ಹೋಗುವವರು ಯಾರು? [QBR] ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು? [QBR]
10. ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! [QBR] ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ? [QBR]
11. ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು; [QBR] ಮನುಷ್ಯರ ಸಹಾಯವು ವ್ಯರ್ಥ. [QBR]
12. ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು; [QBR] ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ. [PE]

Notes

No Verse Added

Total 150 Chapters, Current Chapter 60 of Total Chapters 150
ಕೀರ್ತನೆಗಳು 60:143
1. ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ;
ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ;
ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.
2. ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ;
ಅದು ನಡುಗುತ್ತಿರುವುದಲ್ಲಾ.
ಅದರ ಒಡಕುಗಳನ್ನು ಸರಿಮಾಡು;
3. ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ;
ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.
4. ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು,
ಆದ್ದರಿಂದ ಅವರು ಬಿಲ್ಲಿನಿಂದ * ಬಿಲ್ಲಿನಿಂದ ಅಥವಾ ಸತ್ಯದ ನಿಮಿತ್ತ ಅವರು ತಪ್ಪಿಸಿಕೊಳ್ಳುತ್ತಾರೆ. ತಪ್ಪಿಸಿಕೊಳ್ಳಬಹುದು. ಸೆಲಾ
5. ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು.
ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.
6. ದೇವರು ತನ್ನ ಪವಿತ್ರಸ್ಥಳದಲ್ಲಿ ಪವಿತ್ರಸ್ಥಳದಲ್ಲಿ ಅಥವಾ ಪವಿತ್ರತ್ವವನ್ನು ಸಾಕ್ಷಿಯಾಗಿ. ನುಡಿದಿದ್ದಾನೆ.
ಜಯಘೋಷಮಾಡುವೆನು;
ಶೆಖೆಮ್ ಪ್ರದೇಶವನ್ನು ಹಂಚುವೆನು.
ಸುಖೋತ್ ಬಯಲನ್ನು ಅಳೆದುಕೊಡುವೆನು.
7. ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು;
ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ.
ನನ್ನ ರಾಜದಂಡವು ಯೆಹೂದ ಕುಲವೇ.
8. ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು;
ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ.
ಫಿಲಿಷ್ಟಿಯ ದೇಶವೇ ನೀನು ನನ್ನ ವಿಷಯವಾಗಿ ಜಯಘೋಷ ಮಾಡುವಿ. ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು.
9. ಕೋಟೆಕೊತ್ತಲುಗಳುಳ್ಳ ನಗರಕ್ಕೆ
ನನ್ನನ್ನು ಕರೆದುಕೊಂಡು ಹೋಗುವವರು ಯಾರು?
ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?
10. ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ!
ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ?
11. ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು;
ಮನುಷ್ಯರ ಸಹಾಯವು ವ್ಯರ್ಥ.
12. ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು;
ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ. PE
Total 150 Chapters, Current Chapter 60 of Total Chapters 150
×

Alert

×

kannada Letters Keypad References