ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ದೇವರ ಆಶ್ರಯದಲ್ಲಿರುವವರ ಮನಶ್ಯಾಂತಿ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ. *[PE][QS]ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. [QE][QS]ನನ್ನ ರಕ್ಷಣೆಯು ಆತನಿಂದಲೇ. [QE]
2. [QS]ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; [QE][QS]ನಾನು ಕದಲಿದರೂ ಬೀಳೆನು. [QE]
3. [QS]ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, [QE][QS]ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ [QE][QS]ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ? [QE]
4. [QS]ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. [QE][QS]ಸುಳ್ಳಾಡುವುದು ಅವರಿಗೆ ಅತಿಸಂತೋಷ; [QE][QS]ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. [QE][QSS]ಸೆಲಾ [QSE]
5. [QS]ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. [QE][QS]ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ. [QE]
6. [QS]ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; [QE][QS]ನಾನು ಕದಲುವುದಿಲ್ಲ. [QE]
7. [QS]ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; [QE][QS]ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ. [QE]
8. [QS]ಜನರೇ, ಯಾವಾಗಲೂ ಆತನನ್ನೇ ನಂಬಿ, [QE][QS]ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; [QE][QS]ದೇವರು ನಮ್ಮ ಆಶ್ರಯವು. [QE][QSS]ಸೆಲಾ [QSE]
9. [QS]ನರರು ಬರೀ ಉಸಿರೇ; [QE][QS]ನರಾಧಿಪತಿಗಳು ಬರೀ ಮಾಯವೇ. [QE][QS]ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ. [QE]
10. [QS]ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; [QE][QS]ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; [QE][QS]ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ. [QE]
11. [QS]ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, [QE][QS]ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ. [QE]
12. [QS]ಕರ್ತನೇ, ನೀನು ಪ್ರೀತಿಸ್ವರೂಪನಾಗಿ [QE][QS]ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 62 / 150
ದೇವರ ಆಶ್ರಯದಲ್ಲಿರುವವರ ಮನಶ್ಯಾಂತಿ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ. *ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ನನ್ನ ರಕ್ಷಣೆಯು ಆತನಿಂದಲೇ. 2 ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು. 3 ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ? 4 ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. QSS ಸೆಲಾ SE 5 ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ. 6 ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ. 7 ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ. 8 ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. QSS ಸೆಲಾ SE 9 ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ. 10 ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ. 11 ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ. 12 ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 62 / 150
×

Alert

×

Kannada Letters Keypad References