ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ದೇವಸ್ತುತಿ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು. [BR]ಕೀರ್ತ 98 *[PE][QS]ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; [QE][QS]ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. [QE][QSS]ಸೆಲಾ [QSE]
2. [QS]ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, [QE][QS]ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು. [QE]
3. [QS]ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; [QE][QS]ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. [QE]
4. [QS]ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, [QE][QS]ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ [QE][QS]ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. [QE][QSS]ಸೆಲಾ [QSE]
5. [QS]ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; [QE][QS]ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. [QE]
6. [QS]ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. [QE][QS]ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ; [QE]
7. [QS]ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. [QE][QS]ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 67 / 150
ದೇವಸ್ತುತಿ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು.
ಕೀರ್ತ 98 *
ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. QSS ಸೆಲಾ SE 2 ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು. 3 ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. 4 ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. QSS ಸೆಲಾ SE 5 ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ. 6 ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ; 7 ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 67 / 150
×

Alert

×

Kannada Letters Keypad References