ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಸಂರಕ್ಷಣೆಗಾಗಿ ಪ್ರಾರ್ಥನೆ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು. [BR]ಕೀರ್ತ 40:13-17 *[PE][QS]ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು. [QE][QS]ಯೆಹೋವನೇ, ಬೇಗನೆ ಬಂದು ಸಹಾಯ ಮಾಡು. [QE]
2. [QS]ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; [QE][QS]ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. [QE]
3. [QS]ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು [QE][QS]ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ. [QE]
4. [QS]ನಿನ್ನ ದರ್ಶನವನ್ನು ಕೋರುವವರೆಲ್ಲರು [QE][QS]ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; [QE][QS]ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ. [QE]
5. [QS]ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; [QE][QS]ದೇವರೇ, ಬೇಗನೆ ಬಾ. [QE][QS]ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 70 / 150
ಸಂರಕ್ಷಣೆಗಾಗಿ ಪ್ರಾರ್ಥನೆ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು.
ಕೀರ್ತ 40:13-17 *
ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು. ಯೆಹೋವನೇ, ಬೇಗನೆ ಬಂದು ಸಹಾಯ ಮಾಡು. 2 ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. 3 ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ. 4 ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ. 5 ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಬೇಗನೆ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 70 / 150
×

Alert

×

Kannada Letters Keypad References