2. ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ;
ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. |
4. ನಿನ್ನ ದರ್ಶನವನ್ನು ಕೋರುವವರೆಲ್ಲರು
ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ. |
5. ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ;
ದೇವರೇ, ಬೇಗನೆ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ. PE |