ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು. [QBR] ಯೆಹೋವನೇ, ಬೇಗನೆ ಬಂದು ಸಹಾಯ ಮಾಡು. [QBR]
2. ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; [QBR] ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. [QBR]
3. ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು [QBR] ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ. [QBR]
4. ನಿನ್ನ ದರ್ಶನವನ್ನು ಕೋರುವವರೆಲ್ಲರು [QBR] ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; [QBR] ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ. [QBR]
5. ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; [QBR] ದೇವರೇ, ಬೇಗನೆ ಬಾ. [QBR] ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 70 / 150
ಕೀರ್ತನೆಗಳು 70:38
1 ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು. ಯೆಹೋವನೇ, ಬೇಗನೆ ಬಂದು ಸಹಾಯ ಮಾಡು. 2 ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. 3 ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ. 4 ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ. 5 ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಬೇಗನೆ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 70 / 150
Common Bible Languages
West Indian Languages
×

Alert

×

kannada Letters Keypad References