ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು. [QBR] ಯೆಹೋವನೇ, ಬೇಗನೆ ಬಂದು ಸಹಾಯ ಮಾಡು. [QBR]
2. ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; [QBR] ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ. [QBR]
3. ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು [QBR] ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ. [QBR]
4. ನಿನ್ನ ದರ್ಶನವನ್ನು ಕೋರುವವರೆಲ್ಲರು [QBR] ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; [QBR] ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ. [QBR]
5. ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; [QBR] ದೇವರೇ, ಬೇಗನೆ ಬಾ. [QBR] ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ. [PE]

Notes

No Verse Added

Total 150 Chapters, Current Chapter 70 of Total Chapters 150
ಕೀರ್ತನೆಗಳು 70:99
1. ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು.
ಯೆಹೋವನೇ, ಬೇಗನೆ ಬಂದು ಸಹಾಯ ಮಾಡು.
2. ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ;
ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.
3. ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು
ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ.
4. ನಿನ್ನ ದರ್ಶನವನ್ನು ಕೋರುವವರೆಲ್ಲರು
ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ;
ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ.
5. ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ;
ದೇವರೇ, ಬೇಗನೆ ಬಾ.
ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ. PE
Total 150 Chapters, Current Chapter 70 of Total Chapters 150
×

Alert

×

kannada Letters Keypad References