5. ಸೂರ್ಯನು, ಚಂದ್ರನು ಇರುವವರೆಗೂ,
ತಲತಲಾಂತರಗಳವರೆಗೂ ಸೂರ್ಯನು, ಚಂದ್ರನು ಇರುವವರೆಗೂ, * ತಲಲಾಂತರಗಳವರೆಲ್ಲರು ನಿನಗೆ ಭಯಪಡಲಿ. ತಲತಲಾಂತರಗಳವರೆಗೂ ಅವನು ಜೀವಿಸುವನು. |
7. ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ † ನೀತಿಯು ವೃದ್ಧಿಯಾಗಲಿ ಅಥವಾ ನೀತಿವಂತರು ವೃದ್ಧಿಯಾಗಲಿ. ;
ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ. |
10. ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ;
ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ. |
14. ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು;
ಅವರ ಜೀವವು § ಅವರ ಜೀವವು ಅಥವಾ ಅವರ ರಕ್ತವು. ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು. |
15. ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ.
ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ. |
16. ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ;
ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ. |
17. ಅವನ ನಾಮವು ಸ್ಥಿರವಾಗಿರಲಿ;
ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ. |
19. ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ;
ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್. |