ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ನ್ಯಾಯಾಧೀಶನಾದ ದೇವರಿಗೆ ಸ್ತುತಿ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಕೀರ್ತನೆ; ಹಾಡು; ಆಸಾಫನದು. [BR]ಕೀರ್ತ 57 *[PE][QS]ದೇವರೇ, ಕೊಂಡಾಡುತ್ತೇವೆ; [QE][QS]ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು; [QE][QS]ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ. [QE]
2. [QS]ದೇವರು ನುಡಿದದ್ದು, “ನಿಯಮಿತ ಕಾಲವು ಬಂದಾಗ, [QE][QS]ನಾನೇ ನೀತಿಯಿಂದ ತೀರ್ಪುಕೊಡುವೆನು. [QE]
3. [QS]ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ, [QE][QS]ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ” ಎಂಬುದು. [QE][QSS]ಸೆಲಾ [QSE]
4. [QS]ನಾನು ಹೆಮ್ಮೆಗಾರರಿಗೆ, “ಕೊಚ್ಚಿಕೊಳ್ಳಬೇಡಿರಿ” ಎಂದು; [QE][QS]ದುಷ್ಟರಿಗೆ, “ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ; [QE]
5. [QS]ಕೊಂಬುಗಳನ್ನು ಮೇಲೆತ್ತಬೇಡಿರಿ; [QE][QS]ಸೊಕ್ಕಿನಿಂದ ಮಾತನಾಡಬೇಡಿರಿ” ಎಂದು ಹೇಳುವೆನು. [QE]
6. [QS]ಏಕೆಂದರೆ ಉದ್ಧಾರವು ಪೂರ್ವದಿಂದಾಗಲಿ, ಪಶ್ಚಿಮದಿಂದಾಗಲಿ, [QE][QS]ಅರಣ್ಯದಿಂದಾಗಲಿ ಬರುವುದಿಲ್ಲ. [QE]
7. [QS]ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು, [QE][QS]ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ. [QE]
8. [QS]ಯೆಹೋವನ ಕೈಯಲ್ಲಿ ಪಾತ್ರೆ ಇದೆ; [QE][QS]ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. [QE][QS]ಅದರಿಂದ ಹೊಯ್ದು ಹಂಚುತ್ತಾನೆ. [QE][QS]ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು. [QE]
9. [QS]ನಾನಾದರೋ ಸದಾ ವರ್ಣಿಸುವವನಾಗಿ, [QE][QS]ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು. [QE]
10. [QS]ದುಷ್ಟರ ಕೊಂಬುಗಳನ್ನೆಲ್ಲಾ[* ಕೊಂಬುಗಳನ್ನೆಲ್ಲಾ ಅಥವಾ ಬಲವನ್ನು. ] ಮುರಿದುಬಿಡುವೆನು; [QE][QS]ಆದರೆ ನೀತಿವಂತರ ಕೊಂಬುಗಳನ್ನು [† ಕೊಂಬುಗಳನ್ನು ಅಥವಾ ಬಲವನ್ನು. ]ಉನ್ನತಮಟ್ಟಕ್ಕೆ ಎತ್ತಲ್ಪಡುವವು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 75 / 150
ನ್ಯಾಯಾಧೀಶನಾದ ದೇವರಿಗೆ ಸ್ತುತಿ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಕೀರ್ತನೆ; ಹಾಡು; ಆಸಾಫನದು.
ಕೀರ್ತ 57 *
ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ. 2 ದೇವರು ನುಡಿದದ್ದು, “ನಿಯಮಿತ ಕಾಲವು ಬಂದಾಗ, ನಾನೇ ನೀತಿಯಿಂದ ತೀರ್ಪುಕೊಡುವೆನು. 3 ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ, ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ” ಎಂಬುದು. QSS ಸೆಲಾ SE 4 ನಾನು ಹೆಮ್ಮೆಗಾರರಿಗೆ, “ಕೊಚ್ಚಿಕೊಳ್ಳಬೇಡಿರಿ” ಎಂದು; ದುಷ್ಟರಿಗೆ, “ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ; 5 ಕೊಂಬುಗಳನ್ನು ಮೇಲೆತ್ತಬೇಡಿರಿ; ಸೊಕ್ಕಿನಿಂದ ಮಾತನಾಡಬೇಡಿರಿ” ಎಂದು ಹೇಳುವೆನು. 6 ಏಕೆಂದರೆ ಉದ್ಧಾರವು ಪೂರ್ವದಿಂದಾಗಲಿ, ಪಶ್ಚಿಮದಿಂದಾಗಲಿ, ಅರಣ್ಯದಿಂದಾಗಲಿ ಬರುವುದಿಲ್ಲ. 7 ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು, ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ. 8 ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು. 9 ನಾನಾದರೋ ಸದಾ ವರ್ಣಿಸುವವನಾಗಿ, ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು. 10 ದುಷ್ಟರ ಕೊಂಬುಗಳನ್ನೆಲ್ಲಾ* ಕೊಂಬುಗಳನ್ನೆಲ್ಲಾ ಅಥವಾ ಬಲವನ್ನು. ಮುರಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳನ್ನು ಕೊಂಬುಗಳನ್ನು ಅಥವಾ ಬಲವನ್ನು. ಉನ್ನತಮಟ್ಟಕ್ಕೆ ಎತ್ತಲ್ಪಡುವವು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 75 / 150
×

Alert

×

Kannada Letters Keypad References