ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಮಹಾಭಯಂಕರನಾದ ದೇವರಿಗೆ ಸ್ತುತಿ }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಆಸಾಫನ ಹಾಡು. [BR]ಕೀರ್ತ 75 *[PE][QS]ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; [QE][QS]ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು. [QE]
2. [QS]ಸಾಲೇಮಿನಲ್ಲಿ[* ಸಾಲೇಮಿನಲ್ಲಿ ಅಥವಾ ಯೆರೂಸಲೇಮಿನಲ್ಲಿ. ] ಆತನ ಬಿಡಾರವಿದೆ; [QE][QS]ಚೀಯೋನಿನಲ್ಲಿ ಆತನು ವಾಸಿಸುತ್ತಾನೆ. [QE]
3. [QS]ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ, [QE][QS]ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. [QE][QSS]ಸೆಲಾ [QSE]
4. [QS]ನೀನು ತೇಜೋಮಯನು; [QE][QS]ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು. [QE]
5. [QS]ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; [QE][QS]ಎಲ್ಲಾ ಶೂರರ ಕೈಗಳು ಬಿದ್ದುಹೋದವು. [QE]
6. [QS]ಯಾಕೋಬ ವಂಶದವರ ದೇವರೇ, [QE][QS]ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು. [QE]
7. [QS]ನೀನು ಮಹಾಶಕ್ತಿಶಾಲಿ; [QE][QS]ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು? [QE]
8. [QS]ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ, [QE]
9. [QS]ದೇವರು ಲೋಕದ ದೀನರನ್ನು ರಕ್ಷಿಸಿ, [QE][QS]ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು [QE][QS]ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. [QE][QSS]ಸೆಲಾ [QSE]
10. [QS]ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; [QE][QS]ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ[† ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ ಅಥವಾ ಯುದ್ಧದ ನಂತರ ಉಳಿದ ಜನರು ನಿನ್ನ ಹಬ್ಬವನ್ನು ಆರಿಸುತ್ತಾರೆ. ]. [QE]
11. [QS]ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; [QE][QS]ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ. [QE]
12. [QS]ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ [QE][QS]ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 76 / 150
ಮಹಾಭಯಂಕರನಾದ ದೇವರಿಗೆ ಸ್ತುತಿ 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಆಸಾಫನ ಹಾಡು.
ಕೀರ್ತ 75 *
ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು. 2 ಸಾಲೇಮಿನಲ್ಲಿ* ಸಾಲೇಮಿನಲ್ಲಿ ಅಥವಾ ಯೆರೂಸಲೇಮಿನಲ್ಲಿ. ಆತನ ಬಿಡಾರವಿದೆ; ಚೀಯೋನಿನಲ್ಲಿ ಆತನು ವಾಸಿಸುತ್ತಾನೆ. 3 ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ, ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. QSS ಸೆಲಾ SE 4 ನೀನು ತೇಜೋಮಯನು; ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು. 5 ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; ಎಲ್ಲಾ ಶೂರರ ಕೈಗಳು ಬಿದ್ದುಹೋದವು. 6 ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು. 7 ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು? 8 ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ, 9 ದೇವರು ಲೋಕದ ದೀನರನ್ನು ರಕ್ಷಿಸಿ, ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. QSS ಸೆಲಾ SE 10 ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ ಅಥವಾ ಯುದ್ಧದ ನಂತರ ಉಳಿದ ಜನರು ನಿನ್ನ ಹಬ್ಬವನ್ನು ಆರಿಸುತ್ತಾರೆ. . 11 ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ. 12 ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 76 / 150
×

Alert

×

Kannada Letters Keypad References