ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ದೇವರು ಅನುಗ್ರಹಿಸಿರುವ ಗೌರವಕ್ಕಾಗಿ ಆತನನ್ನು ಕೊಂಡಾಡುವುದು }[PS]*ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ದಾವೀದನದು. *[PE][QS]ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. [QE][QS]ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ. [QE]
2. [QS]ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ [QE][QS]ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, [QE][QS]ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ [QE][QS]ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ. [QE]
3. [QS]ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, [QE][QS]ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ, [QE]
4. [QS]ಮನುಷ್ಯನು ಎಷ್ಟು ಮಾತ್ರದವನು, [QE][QS]ಅವನನ್ನು ನೀನು ಏಕೆ ಸ್ಮರಿಸಬೇಕು? [QE][QS]ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು? [QE]
5. [QS]ಅವನನ್ನು ದೇವರಿಗಿಂತ[* ದೇವರಿಗಿಂತ ಅಥವಾ ದೇವದೂತರಿಗಿಂತ. ] ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; [QE][QS]ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ. [QE]
6. [QS]ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ [QE][QS][† ಇಬ್ರಿಯ 2:6-9 ಅನ್ನು ನೋಡಿರಿ. ]ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ. [QE]
7. [QS]ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು, [QE]
8. [QS]ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, [QE][QS]ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, [QE][QS]ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ. [QE]
9. [QS]ನಮ್ಮ ಕರ್ತನಾದ ಯೆಹೋವನೇ, [QE][QS]ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 150
ದೇವರು ಅನುಗ್ರಹಿಸಿರುವ ಗೌರವಕ್ಕಾಗಿ ಆತನನ್ನು ಕೊಂಡಾಡುವುದು 3 *ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ದಾವೀದನದು. *ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು. ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ. 2 ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ, ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ. 3 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ, ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ, 4 ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು? 5 ಅವನನ್ನು ದೇವರಿಗಿಂತ* ದೇವರಿಗಿಂತ ಅಥವಾ ದೇವದೂತರಿಗಿಂತ. ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ. 6 ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಇಬ್ರಿಯ 2:6-9 ಅನ್ನು ನೋಡಿರಿ. ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ. 7 ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು, 8 ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ. 9 ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 8 / 150
×

Alert

×

Kannada Letters Keypad References