ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#1ಅನೀತಿವಂತರಾದ ಅಧಿಪತಿಗಳಿಗೆ ನ್ಯಾಯ ವಿಧಿಸುವ ದೇವರು }[PS]*ಆಸಾಫನ ಕೀರ್ತನೆ. [BR]ಕೀರ್ತ 58 *[PE][QS]ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, [QE][QS]ದೇವರುಗಳೆಂದು [* ದೇವರುಗಳೆಂದು ಅಥವಾ ದೇವದೂತರು ಅಥವಾ ಪರಲೋಕದಲ್ಲಿ ದೇವರನ್ನು ಆರಾಧಿಸುವವರು. ]ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ. [QE]
2. [QS]“ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, [QE][QS]ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? [QE][QSS]ಸೆಲಾ.[QSE]
3. [QS]ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, [QE][QS]ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ. [QE]
4. [QS]ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.” [QE]
5. [QS]ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. [QE][QS]ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ. [QE]
6. [QS]“ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು, [QE]
7. [QS]ಆದರೂ ನರರಂತೆ ಸತ್ತೇ ಹೋಗುವಿರಿ, [QE][QS]ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ” [QE][QS]ಎಂದು ನಾನು ಹೇಳಿದೆನು. [QE]
8. [QS]ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು. [QE][QS]ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ? [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 82 / 150
ಅನೀತಿವಂತರಾದ ಅಧಿಪತಿಗಳಿಗೆ ನ್ಯಾಯ ವಿಧಿಸುವ ದೇವರು 1 *ಆಸಾಫನ ಕೀರ್ತನೆ.
ಕೀರ್ತ 58 *
ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು * ದೇವರುಗಳೆಂದು ಅಥವಾ ದೇವದೂತರು ಅಥವಾ ಪರಲೋಕದಲ್ಲಿ ದೇವರನ್ನು ಆರಾಧಿಸುವವರು. ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ. 2 “ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? QSS ಸೆಲಾ.SE 3 ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ. 4 ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.” 5 ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ. 6 “ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು, 7 ಆದರೂ ನರರಂತೆ ಸತ್ತೇ ಹೋಗುವಿರಿ, ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ” ಎಂದು ನಾನು ಹೇಳಿದೆನು. 8 ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು. ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ?
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 82 / 150
×

Alert

×

Kannada Letters Keypad References