ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. {ಅನೀತಿವಂತರಾದ ಅಧಿಪತಿಗಳಿಗೆ ನ್ಯಾಯ ವಿಧಿಸುವ ದೇವರು} [PS] ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, [QBR] ದೇವರುಗಳೆಂದು [* ದೇವರುಗಳೆಂದು ಅಥವಾ ದೇವದೂತರು ಅಥವಾ ಪರಲೋಕದಲ್ಲಿ ದೇವರನ್ನು ಆರಾಧಿಸುವವರು.] ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ. [QBR]
2. “ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, [QBR] ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.
3. ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, [QBR] ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ. [QBR]
4. ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.” [QBR]
5. ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. [QBR] ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ. [QBR]
6. “ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು, [QBR]
7. ಆದರೂ ನರರಂತೆ ಸತ್ತೇ ಹೋಗುವಿರಿ, [QBR] ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ” [QBR] ಎಂದು ನಾನು ಹೇಳಿದೆನು. [QBR]
8. ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು. [QBR] ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ? [PE]

Notes

No Verse Added

Total 150 Chapters, Current Chapter 82 of Total Chapters 150
ಕೀರ್ತನೆಗಳು 82:21
1. {ಅನೀತಿವಂತರಾದ ಅಧಿಪತಿಗಳಿಗೆ ನ್ಯಾಯ ವಿಧಿಸುವ ದೇವರು} PS ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ,
ದೇವರುಗಳೆಂದು * ದೇವರುಗಳೆಂದು ಅಥವಾ ದೇವದೂತರು ಅಥವಾ ಪರಲೋಕದಲ್ಲಿ ದೇವರನ್ನು ಆರಾಧಿಸುವವರು. ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.
2. “ನೀವು ಅನ್ಯಾಯವಾಗಿ ತೀರ್ಪುಕೊಡುವುದೂ,
ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.
3. ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ,
ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.
4. ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.”
5. ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ.
ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.
6. “ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು,
7. ಆದರೂ ನರರಂತೆ ಸತ್ತೇ ಹೋಗುವಿರಿ,
ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ”
ಎಂದು ನಾನು ಹೇಳಿದೆನು.
8. ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು.
ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ? PE
Total 150 Chapters, Current Chapter 82 of Total Chapters 150
×

Alert

×

kannada Letters Keypad References