ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; [QBR] ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ. [QBR]
2. ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; [QBR] ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. ಸೆಲಾ
3. ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; [QBR] ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ. [QBR]
4. ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; [QBR] ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು. [QBR]
5. ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? [QBR] ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ? [QBR]
6. ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ, [QBR] ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ? [QBR]
7. ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; [QBR] ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು. [QBR]
8. ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ. [QBR] ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ. [QBR] ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ. [QBR]
9. ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. [QBR] ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು. [QBR]
10. ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; [QBR] ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು. [QBR]
11. ಸತ್ಯತೆಯು ಭೂಮಿಯಿಂದ ಹುಟ್ಟುವುದು; [QBR] ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು. [QBR]
12. ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; [QBR] ನಮ್ಮ ದೇಶವು ತನ್ನ ಬೆಳೆ ಕೊಡುವುದು. [QBR]
13. ನೀತಿಯು ಆತನ ಮುಂದೆ ಹೋಗುತ್ತಾ, [QBR] ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು. [PE]

Notes

No Verse Added

Total 150 Chapters, Current Chapter 85 of Total Chapters 150
ಕೀರ್ತನೆಗಳು 85:82
1. ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ;
ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.
2. ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ;
ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. ಸೆಲಾ
3. ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ;
ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ.
4. ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು;
ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು.
5. ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ?
ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ?
6. ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ,
ನೀನು ನಮ್ಮನ್ನು ಪುನಃ ಉಜ್ಜೀವಿಸುವುದಿಲ್ಲವೋ?
7. ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು;
ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು.
8. ಯೆಹೋವ ದೇವರು ಏನು ಹೇಳುತ್ತಾನೋ ಕೇಳುತ್ತೇನೆ.
ಆತನು ತನ್ನ ಭಕ್ತಜನರಿಗೆ ಸಮಾಧಾನದ ವಾಕ್ಯವನ್ನು ಹೇಳುತ್ತಾನಲ್ಲಾ.
ಅವರಾದರೋ ತಿರುಗಿ ಮೂರ್ಖತನದಲ್ಲಿ ಬೀಳದಿರಲಿ.
9. ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ.
ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.
10. ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು;
ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.
11. ಸತ್ಯತೆಯು ಭೂಮಿಯಿಂದ ಹುಟ್ಟುವುದು;
ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
12. ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು;
ನಮ್ಮ ದೇಶವು ತನ್ನ ಬೆಳೆ ಕೊಡುವುದು.
13. ನೀತಿಯು ಆತನ ಮುಂದೆ ಹೋಗುತ್ತಾ,
ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು. PE
Total 150 Chapters, Current Chapter 85 of Total Chapters 150
×

Alert

×

kannada Letters Keypad References