ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
3. {#3ಚೀಯೋನೇ ಎಲ್ಲಾ ದೇವಜನರ ಮಾತೃಭೂಮಿ }[PS]*ಕೋರಹೀಯರ ಕೀರ್ತನೆ; ಗೀತೆ. [BR]ಯೆಶಾ 2:2-4; 19:19-24 *[PE][QS]ಯೆಹೋವನು ಸ್ಥಾಪಿಸಿದ ಪಟ್ಟಣವು [QE][QS]ಪರಿಶುದ್ಧ ಪರ್ವತದ ಮೇಲಿದೆ. [QE]
2. [QS]ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, [QE][QS]ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ. [QE]
3. [QS]ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ, [QE]
4. [QS]“ರಹಬ[* ರಹಬ ಅಥವಾ ಐಗುಪ್ತ. ], ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. [QE][QS]ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ. [QE]
5. [QS]ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು; [QE][QS]ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು. [QE]
6. [QS]ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, [QE][QS]“ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು. [QE][QSS]ಸೆಲಾ [QSE]
7. [QS]ಇವರು ಹಾಡುತ್ತಾ, ಕುಣಿಯುತ್ತಾ, [QE][QS]“ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 87 / 150
ಚೀಯೋನೇ ಎಲ್ಲಾ ದೇವಜನರ ಮಾತೃಭೂಮಿ 3 *ಕೋರಹೀಯರ ಕೀರ್ತನೆ; ಗೀತೆ.
ಯೆಶಾ 2:2-4; 19:19-24 *
ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ. 2 ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ. 3 ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ, 4 “ರಹಬ* ರಹಬ ಅಥವಾ ಐಗುಪ್ತ. , ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ. 5 ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು; ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು. 6 ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, “ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು. QSS ಸೆಲಾ SE 7 ಇವರು ಹಾಡುತ್ತಾ, ಕುಣಿಯುತ್ತಾ, “ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 87 / 150
×

Alert

×

Kannada Letters Keypad References