ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನು ಸ್ಥಾಪಿಸಿದ ಪಟ್ಟಣವು [QBR] ಪರಿಶುದ್ಧ ಪರ್ವತದ ಮೇಲಿದೆ. [QBR]
2. ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, [QBR] ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ. [QBR]
3. ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ, [QBR]
4. “ರಹಬ [* ರಹಬ ಅಥವಾ ಐಗುಪ್ತ.] , ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. [QBR] ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ. [QBR]
5. ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು; [QBR] ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು. [QBR]
6. ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, [QBR] “ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು. ಸೆಲಾ
7. ಇವರು ಹಾಡುತ್ತಾ, ಕುಣಿಯುತ್ತಾ, [QBR] “ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು. [PE]

Notes

No Verse Added

Total 150 Chapters, Current Chapter 87 of Total Chapters 150
ಕೀರ್ತನೆಗಳು 87:17
1. ಯೆಹೋವನು ಸ್ಥಾಪಿಸಿದ ಪಟ್ಟಣವು
ಪರಿಶುದ್ಧ ಪರ್ವತದ ಮೇಲಿದೆ.
2. ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ,
ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.
3. ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,
4. “ರಹಬ * ರಹಬ ಅಥವಾ ಐಗುಪ್ತ. , ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು.
ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.
5. ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು;
ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು.
6. ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ,
“ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು. ಸೆಲಾ
7. ಇವರು ಹಾಡುತ್ತಾ, ಕುಣಿಯುತ್ತಾ,
“ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು. PE
Total 150 Chapters, Current Chapter 87 of Total Chapters 150
×

Alert

×

kannada Letters Keypad References