ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. ಯೆಹೋವನು ಸ್ಥಾಪಿಸಿದ ಪಟ್ಟಣವು [QBR] ಪರಿಶುದ್ಧ ಪರ್ವತದ ಮೇಲಿದೆ. [QBR]
2. ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, [QBR] ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ. [QBR]
3. ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ, [QBR]
4. “ರಹಬ [* ರಹಬ ಅಥವಾ ಐಗುಪ್ತ.] , ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. [QBR] ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ. [QBR]
5. ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು; [QBR] ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು. [QBR]
6. ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, [QBR] “ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು. ಸೆಲಾ
7. ಇವರು ಹಾಡುತ್ತಾ, ಕುಣಿಯುತ್ತಾ, [QBR] “ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 87 / 150
ಕೀರ್ತನೆಗಳು 87:63
1 ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ. 2 ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ. 3 ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ, 4 “ರಹಬ * ರಹಬ ಅಥವಾ ಐಗುಪ್ತ. , ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ. 5 ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು; ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು. 6 ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, “ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು. ಸೆಲಾ 7 ಇವರು ಹಾಡುತ್ತಾ, ಕುಣಿಯುತ್ತಾ, “ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 87 / 150
Common Bible Languages
West Indian Languages
×

Alert

×

kannada Letters Keypad References