ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#3ಯೆಹೋವನೇ ನಿತ್ಯಕ್ಕೂ ರಾಜಾಧಿರಾಜನು [BR]ವಿಮೋ 15; ಯೆಶಾ 52:7; ಕೀರ್ತ 96; 97; 99 } [QS]ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; [QE][QS]ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, [QE][QS]ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; [QE][QS]ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ. [QE]
2. [QS]ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; [QE][QS]ಯುಗಯುಗಾಂತರದಿಂದಲೂ ನೀನು ಇರುವಿ. [QE]
3. [QS]ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; [QE][QS]ನದಿಗಳು ಘೋಷಿಸುತ್ತವೆ. [QE]
4. [QS]ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ, [QE][QS]ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು. [QE]
5. [QS]ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; [QE][QS]ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 93 / 150
ಯೆಹೋವನೇ ನಿತ್ಯಕ್ಕೂ ರಾಜಾಧಿರಾಜನು
ವಿಮೋ 15; ಯೆಶಾ 52:7; ಕೀರ್ತ 96; 97; 99

1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ. 2 ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಯುಗಯುಗಾಂತರದಿಂದಲೂ ನೀನು ಇರುವಿ. 3 ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; ನದಿಗಳು ಘೋಷಿಸುತ್ತವೆ. 4 ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ, ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು. 5 ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 93 / 150
×

Alert

×

Kannada Letters Keypad References