ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; [QBR] ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, [QBR] ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; [QBR] ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ. [QBR]
2. ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; [QBR] ಯುಗಯುಗಾಂತರದಿಂದಲೂ ನೀನು ಇರುವಿ. [QBR]
3. ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; [QBR] ನದಿಗಳು ಘೋಷಿಸುತ್ತವೆ. [QBR]
4. ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ, [QBR] ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು. [QBR]
5. ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; [QBR] ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ. [PE]

Notes

No Verse Added

Total 150 Chapters, Current Chapter 93 of Total Chapters 150
ಕೀರ್ತನೆಗಳು 93:43
1. ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;
ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ,
ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ;
ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.
2. ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ;
ಯುಗಯುಗಾಂತರದಿಂದಲೂ ನೀನು ಇರುವಿ.
3. ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು;
ನದಿಗಳು ಘೋಷಿಸುತ್ತವೆ.
4. ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ,
ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.
5. ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ;
ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ. PE
Total 150 Chapters, Current Chapter 93 of Total Chapters 150
×

Alert

×

kannada Letters Keypad References