ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; [QBR] ಭೂಲೋಕವು ಸಂತೋಷಿಸಲಿ; [QBR] ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ. [QBR]
2. ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; [QBR] ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ [* ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ ಮೂಲತಃ ನೀತಿ ಮತ್ತು ನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ.] . [QBR]
3. ಬೆಂಕಿಯು ಆತನ ಮುಂದೆ ಹೋಗಿ, [QBR] ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ. [QBR]
4. ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು; [QBR] ಭೂಮಿಯು ಅದನ್ನು ಕಂಡು ನಡುಗಿತು. [QBR]
5. ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ [QBR] ಪರ್ವತಗಳು ಮೇಣದಂತೆ ಕರಗಿಹೋದವು. [QBR]
6. ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು; [QBR] ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು. [QBR]
7. ವಿಗ್ರಹಗಳಲ್ಲಿ ಹಿಗ್ಗುವವರೂ, [QBR] ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು; [QBR] [† ಅಥವಾ ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳುತ್ತಾರೆ.] ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ. [QBR]
8. ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ [QBR] ಚೀಯೋನ್ ಪಟ್ಟಣವು ಹರ್ಷಿಸಿತು; [QBR] ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು. [QBR]
9. ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ; [QBR] ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ. [QBR]
10. [‡ ಅಥವಾ ಯೆಹೋವನನ್ನು ಪ್ರೀತಿಸುವವರೇ, ಕೆಟ್ಟತನವನ್ನು ಹಗೆಮಾಡಿರಿ.] ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ. [QBR] ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ, [QBR] ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು. [QBR]
11. ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು [§ ಪ್ರಕಾಶಿಸುವುದು ಅಥವಾ ಬಿತ್ತಲ್ಪಟ್ಟಿದೆ.] , [QBR] ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ. [QBR]
12. ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ; [QBR] ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. [* ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. ಅಥವಾ ಆತನ ಪರಿಶುದ್ಧ ಸ್ಮರಣೆಗಾಗಿ ಕೊಂಡಾಡಿರಿ.] [PE]

Notes

No Verse Added

Total 150 Chapters, Current Chapter 97 of Total Chapters 150
ಕೀರ್ತನೆಗಳು 97:58
1. ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ;
ಭೂಲೋಕವು ಸಂತೋಷಿಸಲಿ;
ಸಮುದ್ರದ ತೀರಪ್ರದೇಶಗಳೆಲ್ಲಾ ಹರ್ಷಿಸಲಿ.
2. ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ;
ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ * ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ ಮೂಲತಃ ನೀತಿ ಮತ್ತು ನ್ಯಾಯಗಳು ಆತನ ಸಿಂಹಾಸನದ ಅಸ್ತಿವಾರ. .
3. ಬೆಂಕಿಯು ಆತನ ಮುಂದೆ ಹೋಗಿ,
ಸುತ್ತಲೂ ಆವರಿಸಿ ಆತನ ವೈರಿಗಳನ್ನು ದಹಿಸಿಬಿಡುತ್ತದೆ.
4. ಆತನ ಮಿಂಚುಗಳು ಲೋಕವನ್ನು ಬೆಳಗಿಸಿದವು;
ಭೂಮಿಯು ಅದನ್ನು ಕಂಡು ನಡುಗಿತು.
5. ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ
ಪರ್ವತಗಳು ಮೇಣದಂತೆ ಕರಗಿಹೋದವು.
6. ಗಗನಮಂಡಲವು ಆತನ ನೀತಿಯನ್ನು ಪ್ರಸಿದ್ಧಪಡಿಸಿತು;
ಎಲ್ಲಾ ಜನರು ಆತನ ಮಹಿಮೆಯನ್ನು ಕಂಡರು.
7. ವಿಗ್ರಹಗಳಲ್ಲಿ ಹಿಗ್ಗುವವರೂ,
ಮೂರ್ತಿಪೂಜಕರೆಲ್ಲರೂ ನಾಚಿಕೆಗೆ ಒಳಪಡುವರು;
ಅಥವಾ ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳುತ್ತಾರೆ. ದೇವರುಗಳೆಂದು ಕರೆಯಲ್ಪಡುವವರೇ, ನೀವೆಲ್ಲರೂ ಆತನಿಗೆ ಅಡ್ಡಬೀಳಿರಿ.
8. ಯೆಹೋವನೇ, ನೀನು ನ್ಯಾಯಸ್ಥಾಪಿಸಿದ ವಾರ್ತೆಯನ್ನು ಕೇಳಿ
ಚೀಯೋನ್ ಪಟ್ಟಣವು ಹರ್ಷಿಸಿತು;
ಯೆಹೂದ ಪ್ರಾಂತ್ಯದ ಊರುಗಳು ಸಂತೋಷಿಸಿದವು.
9. ಯೆಹೋವನೇ, ನೀನು ಭೂಲೋಕದ ಸರ್ವಾಧಿಕಾರಿ;
ಎಲ್ಲಾ ದೇವರುಗಳಲ್ಲಿ ಮಹೋನ್ನತನು ನೀನೇ.
10. ಅಥವಾ ಯೆಹೋವನನ್ನು ಪ್ರೀತಿಸುವವರೇ, ಕೆಟ್ಟತನವನ್ನು ಹಗೆಮಾಡಿರಿ. ಕೆಟ್ಟತನವನ್ನು ಹಗೆಮಾಡುವವರನ್ನು, ಯೆಹೋವನನ್ನು ಪ್ರೀತಿಸುತ್ತಾನೆ.
ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ,
ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.
11. ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು § ಪ್ರಕಾಶಿಸುವುದು ಅಥವಾ ಬಿತ್ತಲ್ಪಟ್ಟಿದೆ. ,
ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.
12. ನೀತಿವಂತರೇ, ಯೆಹೋವನಲ್ಲಿ ಆನಂದಿಸಿರಿ;
ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. * ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ. ಅಥವಾ ಆತನ ಪರಿಶುದ್ಧ ಸ್ಮರಣೆಗಾಗಿ ಕೊಂಡಾಡಿರಿ. PE
Total 150 Chapters, Current Chapter 97 of Total Chapters 150
×

Alert

×

kannada Letters Keypad References