ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು
1. {#3ಯೆಹೋವರಾಜನ ಪವಿತ್ರತೆಯನ್ನು ಕೊಂಡಾಡುವುದು [BR]ಯೆಶಾ 6 } [QS]ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; [QE][QS]ಜನಾಂಗಗಳು ನಡುಗಲಿ. [QE][QS]ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; [QE][QS]ಭೂಮಿಯು ಕಂಪಿಸಲಿ. [QE]
2. [QS]ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; [QE][QS]ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು. [QE]
3. [QS]ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; [QE][QS]ಆತನು ಪರಿಶುದ್ಧನು. [QE]
4. [QS]ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ[* ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ ಅಥವಾ ಅರಸನಾದ ಯೆಹೋವನು, ಪರಾಕ್ರಮಿಯಾಗಿದ್ದು ನೀತಿಯನ್ನು ಪ್ರೀತಿಸುತ್ತಾನೆ. ]; [QE][QS]ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, [QE][QS]ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ. [QE]
5. [QS]ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; [QE][QS]ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. [QE][QS]ಆತನು ಪರಿಶುದ್ಧನು. [QE]
6. [QS]ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, [QE][QS]ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, [QE][QS]ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು. [QE]
7. [QS]ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; [QE][QS]ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು. [QE]
8. [QS]ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. [QE][QS]ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, [QE][QS]ಕ್ಷಮಿಸುವ ದೇವರಾಗಿದ್ದಿ. [QE]
9. [QS]ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; [QE][QS]ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. [QE][QS]ನಮ್ಮ ಯೆಹೋವ ದೇವರು ಪರಿಶುದ್ಧನು. [QE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 99 / 150
ಯೆಹೋವರಾಜನ ಪವಿತ್ರತೆಯನ್ನು ಕೊಂಡಾಡುವುದು
ಯೆಶಾ 6

1 ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂಮಿಯು ಕಂಪಿಸಲಿ. 2 ಚೀಯೋನಿನಲ್ಲಿರುವ ಯೆಹೋವನು ದೊಡ್ಡವನು; ಆತನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು. 3 ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು. 4 ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ* ಪರಾಕ್ರಮಿಯಾದ ಅರಸನು ನೀತಿಯನ್ನು ಪ್ರೀತಿಸುತ್ತಾನೆ ಅಥವಾ ಅರಸನಾದ ಯೆಹೋವನು, ಪರಾಕ್ರಮಿಯಾಗಿದ್ದು ನೀತಿಯನ್ನು ಪ್ರೀತಿಸುತ್ತಾನೆ. ; ಯಥಾರ್ಥವಾದದ್ದನ್ನು ಸ್ಥಾಪಿಸಿದವನೂ, ಯಾಕೋಬ್ಯರಲ್ಲಿ ನ್ಯಾಯ, ನೀತಿಗಳನ್ನು ಸಿದ್ಧಿಗೆ ತಂದವನೂ ನೀನೇ. 5 ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು. 6 ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು. 7 ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು. 8 ನಮ್ಮ ಯೆಹೋವ ದೇವರೇ, ಅವರಿಗೆ ಸದುತ್ತರ ಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ, ಕ್ಷಮಿಸುವ ದೇವರಾಗಿದ್ದಿ. 9 ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವ ದೇವರು ಪರಿಶುದ್ಧನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 99 / 150
×

Alert

×

Kannada Letters Keypad References