ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
1. {ದೇವರ ಇಬ್ಬರು ಸಾಕ್ಷಿಗಳು} [PS] ತರುವಾಯ [* ಜೆಕ. 2:1, 2; ಯೆಹೆ. 40. 3:5; ಪ್ರಕ 21:15, 16:] ಅಳತೆಗೊಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು, “ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಎಣಿಕೆಮಾಡು.
2. [† ಯೆಹೆ. 40. 17, 20:] ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, [‡ ಲೂಕ 21:24:] ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು [§ ಪ್ರಕ 12:6; 13:5:] ನಲವತ್ತೆರಡು ತಿಂಗಳು ತುಳಿದಾಡುವರು.
3. ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು [* ಯೆಶಾ 20:2:] ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”
4. ಭೂಲೋಕದ ಒಡೆಯನ ಮುಂದೆ ನಿಂತಿರುವ [† ಜೆಕ. 4:3, 11, 14:] ಎರಡು ಎಣ್ಣೆಯ ಮರಗಳೂ ಮತ್ತು ಎರಡು ದೀಪಸ್ತಂಭಗಳೂ ಇವರೇ.
5. ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ [‡ 2 ಅರಸು. 1:10, 12; ಯೆರೆ 5:14:] ಇವರ ಬಾಯೊಳಗಿಂದ ಬೆಂಕಿಯು ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಕೇಡನ್ನು [§ ಅರಣ್ಯ 16:29, 35:] ಉಂಟುಮಾಡಬಯಸುವವರಿಗೆ ಆ ರೀತಿಯಾಗಿ ಹತರಾಗಬೇಕು.
6. [* ಅರಣ್ಯ 17:1; ಲೂಕ 4:25; ಯಾಕೋಬ. 5:17:] ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ [† ವಿಮೋ 7:19:] ನೀರು ರಕ್ತವಾಗುವಂತೆ ಮಾಡುವುದಕ್ಕೂ [‡ ವಿಮೋ 7-10; 1 ಸಮು 4:8:] ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು. [PE][PS]
7. ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, [§ ಪ್ರಕ 9:1:] ಅಧೋಲೋಕದಿಂದ ಬರುವ [* ಪ್ರಕ 17:8; ಪ್ರಕ 13:1:] ಮೃಗವು [† ದಾನಿ. 7:21:] ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.
8. ಈ ಸಾಕ್ಷಿಗಳ ಶವಗಳು [‡ ಪ್ರಕ 16:19; 17:18; 18:10:] ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ [§ ಯೆಶಾ 1:9, 10; 3:9:] ಸೊದೋಮ್ ಎಂದು, [* ಯೆಹೆ. 23:3, 8, 19:27:] ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು.
9. ಸಕಲ ಜನ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುವರು ಮತ್ತು ಅವರ [† ಕೀರ್ತ 79:2, 3:] ಶವಗಳನ್ನು ಸಮಾಧಿಯಲ್ಲಿ ಇಡಗೊಡಿಸುವುದಿಲ್ಲ.
10. ಈ ಇಬ್ಬರು ಪ್ರವಾದಿಗಳು [‡ ಪ್ರಕ 11:5, 6; 1 ಅರಸು. 18:17:] ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು [§ ಯೋಹಾ 16:20; ಪ್ರಕ 3:10:] ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.
11. ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು, [* ಆದಿ 2:7; ಯೆಹೆ. 37:5, 9, 10, 14:] ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು.
12. ಅನಂತರ ಅವರಿಗೆ, [† ಪ್ರಕ 4:1:] “ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!” ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು [‡ ಅ. ಕೃ. 1:9; 1 ಥೆಸ. 4:17:] ಮೇಘದಲ್ಲಿ [§ ಪ್ರಕ 12:5; 2 ಅರಸು. 2:11:] ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.
13. ಅದೇ ಗಳಿಗೆಯಲ್ಲಿ [* ಪ್ರಕ 6:12:] ಮಹಾ ಭೂಕಂಪವುಂಟಾಗಿ [† ಪ್ರಕ 16:19:] ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ [‡ 2 ಪೂರ್ವ 36:23; ಯೋನ. 1:9:] ಪರಲೋಕದ ದೇವರನ್ನು [§ ಯೆಹೋ. 7:19; ಪ್ರಕ 14:7; 16:9, 19:7:] ಘನಪಡಿಸಿದರು. [PE][PS]
14. [* ಪ್ರಕ 8:13; 9:12:] ಎರಡನೆಯ ವಿಪತ್ತು ಕಳೆದುಹೋಯಿತು. ಇಗೋ, ಮೂರನೆಯ ವಿಪತ್ತು ಬೇಗನೆ ಬರುತ್ತಿದೆ. [† ಪ್ರಕ 10:7] ಏಳನೆಯ ತುತ್ತೂರಿ [PE][PS]
15. ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ [‡ ಪ್ರಕ 16:17; 19:1:] ಮಹಾಶಬ್ದಗಳುಂಟಾಗಿ, [§ ಪ್ರಕ 12:10:] “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ [* ಕೀರ್ತ 2:2; ಲೂಕ 9:20; ಅ. ಕೃ. 4:26:] ಆತನ ಕ್ರಿಸ್ತನಿಗೂ ಬಂದಿದೆ, [† ದಾನಿ. 2:44; 7:14, 18, 27; ಲೂಕ 1:33; ಇಬ್ರಿ. 1:8; ಯೋಹಾ 12:34:] ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು. [PE][PS]
16. ತರುವಾಯ [‡ ಪ್ರಕ 4:4:] ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಆತನಿಗೆ [§ ಪ್ರಕ 4:10:] ಅಡ್ಡಬಿದ್ದು, [QBR]
17. “ಕರ್ತನೇ, ಸರ್ವಶಕ್ತನಾದ ದೇವರೇ, [* ಮೂಲ. ಇರುವಾತನೇ, ಇದ್ದಾತನೇ. ಪ್ರಕ 16:5; ಪ್ರಕ 1:4, 8; 4:8:] ಇರುವಾತನೇ ಇದ್ದಾತನೇ, [QBR] [† ಕೀರ್ತ 97:1; ಪ್ರಕ 19:6:] ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ [QBR2] ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ. [QBR]
18. ಜನಾಂಗಗಳು ಕೋಪಿಸಿಕೊಂಡವು. [QBR2] [‡ ಕೀರ್ತ 2:5; 110:5:] ನಿನ್ನ ಕೋಪವೂ ಪ್ರಕಟವಾಯಿತು. [QBR] [§ ಪ್ರಕ 6:10; 20:12; ದಾನಿ. 7:10; 2 ಥೆಸ. 1:6, 7:] ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. [QBR2] ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, [QBR] [* ಪ್ರಕ 19:5:] ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ [QBR2] ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ [† ಪ್ರಕ 13:10:] ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು. [PE][PS]
19. [‡ ಪ್ರಕ 15:5:] ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. [§ ಇಬ್ರಿ. 9:4:] ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, [* ಪ್ರಕ 16:21:] ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು. [PE]

Notes

No Verse Added

Total 22 Chapters, Current Chapter 11 of Total Chapters 22
ಪ್ರಕಟನೆ 11:1
1. {ದೇವರ ಇಬ್ಬರು ಸಾಕ್ಷಿಗಳು} PS ತರುವಾಯ * ಜೆಕ. 2:1, 2; ಯೆಹೆ. 40. 3:5; ಪ್ರಕ 21:15, 16: ಅಳತೆಗೊಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು, “ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಎಣಿಕೆಮಾಡು.
2. ಯೆಹೆ. 40. 17, 20: ಆಲಯದ ಹೊರಗಿರುವ ಹೊರಾಂಗಣವನ್ನು ಅಳೆಯದೆ ಬಿಟ್ಟುಬಿಡು, ಲೂಕ 21:24: ಅದು ಅನ್ಯಜನರಿಗಾಗಿ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು § ಪ್ರಕ 12:6; 13:5: ನಲವತ್ತೆರಡು ತಿಂಗಳು ತುಳಿದಾಡುವರು.
3. ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು * ಯೆಶಾ 20:2: ಗೋಣಿತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.”
4. ಭೂಲೋಕದ ಒಡೆಯನ ಮುಂದೆ ನಿಂತಿರುವ ಜೆಕ. 4:3, 11, 14: ಎರಡು ಎಣ್ಣೆಯ ಮರಗಳೂ ಮತ್ತು ಎರಡು ದೀಪಸ್ತಂಭಗಳೂ ಇವರೇ.
5. ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬೇಕೆಂದಿದ್ದರೆ 2 ಅರಸು. 1:10, 12; ಯೆರೆ 5:14: ಇವರ ಬಾಯೊಳಗಿಂದ ಬೆಂಕಿಯು ಹೊರಟು ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಕೇಡನ್ನು § ಅರಣ್ಯ 16:29, 35: ಉಂಟುಮಾಡಬಯಸುವವರಿಗೆ ರೀತಿಯಾಗಿ ಹತರಾಗಬೇಕು.
6. * ಅರಣ್ಯ 17:1; ಲೂಕ 4:25; ಯಾಕೋಬ. 5:17: ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ವಿಮೋ 7:19: ನೀರು ರಕ್ತವಾಗುವಂತೆ ಮಾಡುವುದಕ್ಕೂ ವಿಮೋ 7-10; 1 ಸಮು 4:8: ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು. PEPS
7. ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, § ಪ್ರಕ 9:1: ಅಧೋಲೋಕದಿಂದ ಬರುವ * ಪ್ರಕ 17:8; ಪ್ರಕ 13:1: ಮೃಗವು ದಾನಿ. 7:21: ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.
8. ಸಾಕ್ಷಿಗಳ ಶವಗಳು ಪ್ರಕ 16:19; 17:18; 18:10: ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಪಟ್ಟಣಕ್ಕೆ ಸಾಂಕೇತಿಕವಾಗಿ § ಯೆಶಾ 1:9, 10; 3:9: ಸೊದೋಮ್ ಎಂದು, * ಯೆಹೆ. 23:3, 8, 19:27: ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು.
9. ಸಕಲ ಜನ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುವರು ಮತ್ತು ಅವರ ಕೀರ್ತ 79:2, 3: ಶವಗಳನ್ನು ಸಮಾಧಿಯಲ್ಲಿ ಇಡಗೊಡಿಸುವುದಿಲ್ಲ.
10. ಇಬ್ಬರು ಪ್ರವಾದಿಗಳು ಪ್ರಕ 11:5, 6; 1 ಅರಸು. 18:17: ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು § ಯೋಹಾ 16:20; ಪ್ರಕ 3:10: ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.
11. ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಶವಗಳಲ್ಲಿ ಪ್ರವೇಶಿಸಲು, * ಆದಿ 2:7; ಯೆಹೆ. 37:5, 9, 10, 14: ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು.
12. ಅನಂತರ ಅವರಿಗೆ, ಪ್ರಕ 4:1: “ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!” ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು ಅ. ಕೃ. 1:9; 1 ಥೆಸ. 4:17: ಮೇಘದಲ್ಲಿ § ಪ್ರಕ 12:5; 2 ಅರಸು. 2:11: ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.
13. ಅದೇ ಗಳಿಗೆಯಲ್ಲಿ * ಪ್ರಕ 6:12: ಮಹಾ ಭೂಕಂಪವುಂಟಾಗಿ ಪ್ರಕ 16:19: ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ 2 ಪೂರ್ವ 36:23; ಯೋನ. 1:9: ಪರಲೋಕದ ದೇವರನ್ನು § ಯೆಹೋ. 7:19; ಪ್ರಕ 14:7; 16:9, 19:7: ಘನಪಡಿಸಿದರು. PEPS
14. * ಪ್ರಕ 8:13; 9:12: ಎರಡನೆಯ ವಿಪತ್ತು ಕಳೆದುಹೋಯಿತು. ಇಗೋ, ಮೂರನೆಯ ವಿಪತ್ತು ಬೇಗನೆ ಬರುತ್ತಿದೆ. ಪ್ರಕ 10:7 ಏಳನೆಯ ತುತ್ತೂರಿ PEPS
15. ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಪ್ರಕ 16:17; 19:1: ಮಹಾಶಬ್ದಗಳುಂಟಾಗಿ, § ಪ್ರಕ 12:10: “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ * ಕೀರ್ತ 2:2; ಲೂಕ 9:20; ಅ. ಕೃ. 4:26: ಆತನ ಕ್ರಿಸ್ತನಿಗೂ ಬಂದಿದೆ, ದಾನಿ. 2:44; 7:14, 18, 27; ಲೂಕ 1:33; ಇಬ್ರಿ. 1:8; ಯೋಹಾ 12:34: ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು. PEPS
16. ತರುವಾಯ ಪ್ರಕ 4:4: ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಆತನಿಗೆ § ಪ್ರಕ 4:10: ಅಡ್ಡಬಿದ್ದು,
17. “ಕರ್ತನೇ, ಸರ್ವಶಕ್ತನಾದ ದೇವರೇ, * ಮೂಲ. ಇರುವಾತನೇ, ಇದ್ದಾತನೇ. ಪ್ರಕ 16:5; ಪ್ರಕ 1:4, 8; 4:8: ಇರುವಾತನೇ ಇದ್ದಾತನೇ,
ಕೀರ್ತ 97:1; ಪ್ರಕ 19:6: ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ
ನಾವು ನಿನಗೆ ಕೃತಜ್ಞತಾಸುತ್ತಿ ಸಲ್ಲಿಸುತ್ತೇವೆ.
18. ಜನಾಂಗಗಳು ಕೋಪಿಸಿಕೊಂಡವು.
ಕೀರ್ತ 2:5; 110:5: ನಿನ್ನ ಕೋಪವೂ ಪ್ರಕಟವಾಯಿತು.
§ ಪ್ರಕ 6:10; 20:12; ದಾನಿ. 7:10; 2 ಥೆಸ. 1:6, 7: ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ.
ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ,
* ಪ್ರಕ 19:5: ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ
ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಪ್ರಕ 13:10: ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು. PEPS
19. ಪ್ರಕ 15:5: ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. § ಇಬ್ರಿ. 9:4: ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, * ಪ್ರಕ 16:21: ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು. PE
Total 22 Chapters, Current Chapter 11 of Total Chapters 22
×

Alert

×

kannada Letters Keypad References